Saturday, October 10, 2026
Saturday, October 10, 2026

ಮೆಸ್ಕಾಂ- ಪಿ.ಎಂ. ಸೂರ್ಯ ಘರ್ ಮುಫ್ ಬಿಜ್ಲಿ; ಅರ್ಜಿ ಸಲ್ಲಿಸಲು ಸೇವಾಸೇತು ಶಿಬಿರ ಆರಂಭ

Date:

ಭಾರತ ಸರ್ಕಾರದ ನೂತನ ಮತ್ತು ನವೀಕರಿಸಬಹುದಾದ ಇಂಧನ ಸಚಿವಾಲಯದ ನಿರ್ದೇಶನದಂತೆ, ಪಿ ಎಂ ಸೂರ್ಯ ಘರ್ ಮುಫ್ ಬಿಜ್ಲಿ ಯೋಜನೆಯ ಪ್ರಯೋಜನಗಳನ್ನು ಗಮನಹರಿಸಿದ ಜಾಗೃತಿ, ಸಂಪರ್ಕ ಅಭಿಯಾನ, ನೋಂದಣಿ ಮತ್ತು ಸಹಾಯ ಸೌಲಭ್ಯಗಳ ಮೂಲಕ ಕಟ್ಟಕಡೆಯ ಫಲಾನುಭವಿಗಳಿಗೆ ತಲುಪಿಸುವ ಉದ್ದೇಶದಿಂದ ಸೇವಾಸೇತು ಶಿಬಿರಗಳನ್ನು ಆಯೋಜಿಸಲಾಗಿದೆ.
ದಿನಾಂಕ:-13.10.2026 ರಿಂದ ದಿನಾಂಕ:15.10.2026 ರವರೆಗೆ ನಗರ ಉಪ ವಿಭಾಗ-3, ಮೆಸ್ಕಾಂ, ಶಿವಮೊಗ್ಗ ವ್ಯಾಪ್ತಿಯಲ್ಲಿ ಅರ್ಜಿ ಸಲ್ಲಿಸಲು ಬೆಳಿಗ್ಗೆ 10.00 ರಿಂದ ಸಂಜೆ 6.00ರವರೆಗೆ ನಗರ ಉಪ ವಿಭಾಗ-3, ಮೆಸ್ಕಾಂ, ಗುಡ್‌ಲಕ್ ವೃತ್ತದ ಹತ್ತಿರ, ಸ್ವಾಮಿ ವಿವೇಕಾನಂದ ಬಡಾವಣೆ, ಶಿವಮೊಗ್ಗ ಇಲ್ಲಿ ಕೆಲಸ ನಿರ್ವಹಿಸಲಾಗುವುದು.
ವಿನೋಬನಗರ, ದಾಮೋದರ್ ಕಾಲೋನಿ, ಚೇತನಾ ಸ್ಕೂಲ್, ಕಲ್ಲಹಳ್ಳಿ, ವಿನೋಬನಗರ 60ಅಡಿ ರಸ್ತೆ, ಜೈಲ್ ಸರ್ಕಲ್, ಆಟೋಕಾಂಪ್ಲೆಕ್ಸ್, ಪೋಲೀಸ್ ಚೌಕಿ, ಮೇಧಾರ ಕೇರಿ, ನರಸಿಂಹ ಬಡಾವಣೆ, ಶಾರದಮ್ಮ ಲೇಔಟ್, ಮೈತ್ರಿ ಅಪಾರ್ಟ್ಮೆಂಟ್, ಕನಕ ನಗರ, ದೇವರಾಜ್ ಅರಸ್ ಬಡಾವಣೆ, ಪಿ ಅಂಡ್ ಟಿ ಕಾಲೋನಿ, ಸೂರ್ಯ ಲೇಔಟ್, ಅರವಿಂದ ನಗರ, ಇಂಡಸ್ಟಿçಯಲ್ ಎರಿಯಾ, ಎ.ಪಿ.ಎಂ.ಸಿ., ವೀರಣ್ಣ ಲೇಔಟ್, ಕಾಶೀಪುರ, ಜಯದೇವ ಬಡಾವಣೆ, ಸಹ್ಯಾದ್ರಿನಗರ, ಸಹಕಾರಿ ನಗರ, ಆಲ್ಕೋಳ ವೃತ್ತ, ಸಾಗರ ರಸ್ತೆ, ಗುತ್ಯಪ್ಪ ಕಾಲೋನಿ, ನೇತಾಜಿ ವೃತ್ತ, ಸಕ್ಯೂಟ್ ಹೌಸ್, ನೀಲಮೇಘಮ್ ಲೇಔಟ್, ರಾಜಮಹಲ್ ಬಡಾವಣೆ, ಪೊಲೀಸ್ ಲೇಔಟ್, ಅಲ್ ಹರೀಮ್ ಲೇಔಟ್, ವಿಜಯನಗರ, ಪಂಪ ನಗರ, ಗುತ್ಯಪ್ಪ ಕಾಲೋನಿ, ನೇತಾಜಿ ವೃತ್ತ, ಶ್ರೀರಾಮನಗರ, ಟಿಪ್ಪುನಗರ, ಪದ್ಮಾ ಟಾಕೀಸ್ ರಸ್ತೆ, ಸಿದ್ದೇಶ್ವರ ವೃತ್ತ, ಗೋಪಾಳಗೌಡ ಬಡಾವಣೆ ಎ ಯಿಂದ ಎಫ್ ಬ್ಲಾಕ್, ಅಣ್ಣಾನಗರ, ರಂಗನಾಥ ಬಡಾವಣೆ, ಕೆ.ಹೆಚ್.ಬಿ ಗೋಪಾಳ, ಜೆ.ಪಿ.ನಗರ, ಎಸ್.ವಿ.ಬಡಾವಣೆ, ಗಾಡಿಕೊಪ್ಪ, ನಂಜಪ್ಪ ಹೆಲ್ತ್ ಕೇರ್, ಶರಾವತಿ ದಂತ ವೈದ್ಯಾಕೀಯ ಕಾಲೇಜು, ಮಲ್ಲಿಗೇನಹಳ್ಳಿ, ಸೋಮಿನಕೊಪ್ಪ ಪ್ರೆಸ್ ಕಾಲೋನಿ, ಸೋಮಿನಕೊಪ್ಪ, ಆದರ್ಶನಗರ, ಸಹ್ಯಾದ್ರಿ ನಗರ, ಜೆ.ಹೆಚ್. ಪಟೇಲ್ ಬಡಾವಣೆ, ಕಾಶೀಪುರ, ಕಲ್ಲಹಳ್ಳಿ,ಶಿವಪ್ಪನಾಯಕ ಬಡಾವಣೆ, ಪ್ರಿಯದರ್ಶಿನಿ ಲೇಔಟ್, ಇಂದಿರಾ ಗಾಂಧಿ ಲೇಔಟ್ ಪ್ರದೇಶಗಳ ಗ್ರಾಹಕರು ಈ ಅವಕಾಶವನ್ನು ಸದುಪಯೋಗ ಪಡೆದುಕೊಳ್ಳ್ಳಲು ಮೆಸ್ಕಾಂ ಪ್ರಕಟಣೆಯಲ್ಲಿ ಕೋರಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kuvempu University ವನ್ಯಜೀವಿ ಸಂರಕ್ಷಣೆಗೆ ಯುವಜನರ ಪಾಲ್ಗೊಳ್ಳುವಿಕೆ ಮುಖ್ಯ: ಸಮದ್ ಕೊಟ್ಟೂರು

Kuvempu University ವನ್ಯಜೀವಿ ಸಂರಕ್ಷಣೆ, ಪರಿಸರ ವಿಜ್ಞಾನ ಹಾಗೂ ಸಂಶೋಧನಾ ಕ್ಷೇತ್ರಗಳಲ್ಲಿ...