Wednesday, October 14, 2026
Wednesday, October 14, 2026

ಅ. 15 ರಂದು ವಿವಿಧ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

Date:

​ಶಿವಮೊಗ್ಗ ನಗರ ಉಪವಿಭಾಗ-1, ಘಟಕ-2ರ ವ್ಯಾಪ್ತಿಯಲ್ಲಿ ಉಷಾ ನರ್ಸಿಂಗ್ ಹೋಮ್ ರಸ್ತೆ ಅಗಲೀಕರಣ ಹಾಗೂ ವಿದ್ಯುತ್ ಕಂಬ ತೆರವುಗೊಳಿಸುವ ಕಾಮಗಾರಿ ಹಮ್ಮಿಕೊಂಡಿರುವುದರಿಂದ, ದಿನಾಂಕ 15.10.2026 ರಂದು ಬೆಳಿಗ್ಗೆ 10:00 ಗಂಟೆಯಿಂದ ಮಧ್ಯಾಹ್ನ 2:00 ಗಂಟೆಯವರೆಗೆ ರವೀಂದ್ರ ನಗರ, ಗಾಂಧಿನಗರ, ಸವಳಂಗ ರಸ್ತೆ, ಉಷಾ ನರ್ಸಿಂಗ್ ಹೋಮ್ ಹಾಸ್ಪಿಟಲ್, ಚಂದ್ರಗಿರಿ ಹಾಸ್ಪಿಟಲ್, ಸುಶೋಧ ಹಾಸ್ಪಿಟಲ್, ಹನುಮಂತ ನಗರ, ವಿನಾಯಕ ನಗರ, ವೆಂಕಟೇಶ ನಗರ / ಎಎನ್ ಕೆ ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದ್ದು, ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಕೋರಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Mysuru Dasara ದಸರಾ ಪುಸ್ತಕ ಮೇಳ: ಪುಸ್ತಕಗಳ ವೀಕ್ಷಿಸಿದ ಅಭಿನವ ಗವಿ ಸಿದ್ದೇಶ್ವರ ಸ್ವಾಮೀಜಿ

Mysuru Dasara ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ರ ಉದ್ಘಾಟನೆಮಾಡಿದ...

Mysuru Dasara ಮೈಸೂರು ದಸರಾ ವಿದ್ಯುತ್ ದೀಪಾಲಂಕಾರಕ್ಕೆ ಸಚಿವ ಜಾರ್ಜ್ ಚಾಲನೆ

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾಗಿರುವ ವಿದ್ಯುತ್‌ ದೀಪಾಲಂಕಾರಕ್ಕೆ...