Monday, October 19, 2026
Monday, October 19, 2026

ಶಿಕಾರಿಪುರದಲ್ಲಿ ಯುವ ಇಂಜಿನಿಯರ್ ನೇಣಿಗೆ ಶರಣು

Date:

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಚನ್ನಕೇಶವ ನಗರದಲ್ಲಿ ಯುವ ಇಂಜಿನಿಯರ್ ಅನ್ವಿತ್ ಸಾಗರ್ (27) ಅವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಮೃತ ಅನ್ವಿತ್ ಸಾಗರ್ ಅವರು ಶಿವ ಸಹಕಾರಿ ಬ್ಯಾಂಕಿನ ನಿರ್ದೇಶಕ ಗಣಪತಿ ಅವರ ಪುತ್ರರಾಗಿದ್ದಾರೆ. ಶನಿವಾರವಷ್ಟೇ ಪೋಷಕರೊಂದಿಗೆ ವಿವಿಧ ಧಾರ್ಮಿಕ ಕ್ಷೇತ್ರಗಳಿಗೆ ಭೇಟಿ ನೀಡಿ ಮನೆಗೆ ವಾಪಸ್ಸಾಗಿದ್ದರು ಎನ್ನಲಾಗಿದೆ.

ಯುವ ಇಂಜಿನಿಯರ್ ಅನ್ವಿತ್ ಸಾಗರ್ ಅವರ ಅಕಾಲಿಕ ನಿಧನದಿಂದ ಕುಟುಂಬಸ್ಥರು ದುಃಖದಲ್ಲಿ ಮುಳುಗಿದ್ದಾರೆ. ಶಿವ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಮಹದೇವ ಪಾಟೀಲ್ ಅವರು ಮೃತರ ಅಂತಿಮ ದರ್ಶನ ಪಡೆದು ಗೌರವ ಸಲ್ಲಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಶರನ್ನರಾತ್ರಿ…-೯.ಸಿದ್ಧಿಧಾತ್ರಿ ದೇವಿ ಆರಾಧನೆ. ಲೇ: ಜಯಭೀಮ ಜೊಯ್ಸ್. ಶಿವಮೊಗ್ಗ

Klive Special Article "ಸಿದ್ಧಗಂಧರ್ವ ಯಕ್ಷಾದ್ಯೈಃ ಅಸುರೈರಮರೈರಪಿ/ಸೇವ್ಯಮಾನಾ ಸದಾ ಭೂಯಾತ್ ಸಿದ್ಧಿದಾ...

World Mental Health Day ಶಿವಮೊಗ್ಗದಲ್ಲಿ ವಿಶ್ವ ಮಾನಸಿಕ ದಿನಾಚರಣೆ ಜಾಗೃತಿ ಜಾಥಾ

World Mental Health Day ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆಯ ಅಂಗವಾಗಿ...

Mysuru Dasara ದಸರಾ ಪುಸ್ತಕ ಮೇಳ: ಪುಸ್ತಕಗಳ ವೀಕ್ಷಿಸಿದ ಅಭಿನವ ಗವಿ ಸಿದ್ದೇಶ್ವರ ಸ್ವಾಮೀಜಿ

Mysuru Dasara ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ರ ಉದ್ಘಾಟನೆಮಾಡಿದ...