ರಾಜಕೀಯ ಭಿನ್ನಾಭಿಪ್ರಾಯಗಳ ಹಿನ್ನೆಲೆಯಲ್ಲಿ ಗಮನ ಸೆಳೆದಿದ್ದ ಬಿಜೆಪಿ ನಾಯಕರು ಬಿ.ವೈ. ವಿಜಯೇಂದ್ರ ಹಾಗೂ ಬಸನಗೌಡ ಪಾಟೀಲ್ ಯತ್ನಾಳ್ ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡಿರುವುದು ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ. ಇಬ್ಬರು ನಾಯಕರು ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡಿರುವ ದೃಶ್ಯ ಇದೀಗ ಗಮನ ಸೆಳೆಯುತ್ತಿದೆ.