Friday, October 23, 2026
Friday, October 23, 2026

Vidhana Soudha ವಿಧಾನ ಸೌಧಕ್ಕೆ ಬಾಂಬ್ ಸ್ಫೋಟ AI ಮಾದರಿ ವಿಡಿಯೋ : ಪೋಸ್ಟ್ ಮಾಡಿದ ವ್ಯಕ್ತಿ ಬಂಧನ

Date:

Vidhana Soudha ಬೆಂಗಳೂರಿನ ವಿಧಾನಸೌಧದಲ್ಲಿ ಬಾಂಬ್ ಸ್ಫೋಟ ಸಂಭವಿಸಿದಂತೆ ತೋರಿಸುವ AI ವಿಡಿಯೋವನ್ನು Instagramನಲ್ಲಿ ಪೋಸ್ಟ್ ಮಾಡಿದ ಆರೋಪದ ಮೇಲೆ ಬಿಹಾರ ಮೂಲದ 25 ವರ್ಷದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.

Vidhana Soudha ಮಂಗಳವಾರ ವಿಡಿಯೋ ಪೋಸ್ಟ್ ಆಗಿದ್ದು, ಡಿಜಿಟಲ್ ಸುಳಿವುಗಳ ಆಧಾರದಲ್ಲಿ ಪೊಲೀಸರು ಖಾತೆಯನ್ನು ಪತ್ತೆಹಚ್ಚಿ FIR ದಾಖಲಿಸಿದ್ದಾರೆ. ಸದ್ಯ ಆರೋಪಿ ಪೊಲೀಸ್ ವಶದಲ್ಲಿದ್ದು, ವಿಡಿಯೋ ಸೃಷ್ಟಿಸಿದ ಉದ್ದೇಶ ಹಾಗೂ ಇತರರ ಪಾತ್ರದ ಬಗ್ಗೆ ತನಿಖೆ ಮುಂದುವರಿದಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S. N. Channabasappa ಕಿತ್ತೂರು ರಾಣಿ ಚೆನ್ನಮ್ಮನ ಸ್ವಾಭಿಮಾನ,ಶೌರ್ಯಗಳು ನಿತ್ಯ ಪ್ರೇರಣದಾಯಕ- ಶಾಸಕ ಚನ್ನಬಸಪ್ಪ

S. N. Channabasappa "ಮಾತೃಭೂಮಿಯ ರಕ್ಷಣೆಗಾಗಿ ಬ್ರಿಟಿಷ್ ಆಡಳಿತದ ವಿರುದ್ಧ ಕೆಚ್ಚೆದೆಯಿಂದ...

B.Y. Raghavendra ಭಕ್ತಿ,ಜ್ಞಾನ ಮತ್ತು ಧರ್ಮನಿಷ್ಠೆಗಳಿಗೆ ಶ್ರೀಮಧ್ವಾಚಾರ್ಯರು ಒತ್ತು ನೀಡಿದ್ದರು- ಬಿ.ವೈ.ರಾಘವೇಂದ್ರ

ಜಗದ್ಗುರು ಶ್ರೀ ಮಧ್ವಾಚಾರ್ಯರು ಭಕ್ತಿ, ಜ್ಞಾನ ಮತ್ತು ಧರ್ಮನಿಷ್ಠೆಗೆ ವಿಶೇಷ ಮಹತ್ವ...

K. S. Eshwarappa ಜೀವ ಬೆದರಿಕೆ ಕರೆ: ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ದೂರು ದಾಖಲು

K. S. Eshwarappa ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಅವರಿಗೆ ಜೀವ...

Klive Special Article ಶರನ್ನರಾತ್ರಿ…-೯.ಸಿದ್ಧಿಧಾತ್ರಿ ದೇವಿ ಆರಾಧನೆ. ಲೇ: ಜಯಭೀಮ ಜೊಯ್ಸ್. ಶಿವಮೊಗ್ಗ

Klive Special Article "ಸಿದ್ಧಗಂಧರ್ವ ಯಕ್ಷಾದ್ಯೈಃ ಅಸುರೈರಮರೈರಪಿ/ಸೇವ್ಯಮಾನಾ ಸದಾ ಭೂಯಾತ್ ಸಿದ್ಧಿದಾ...