Monday, October 26, 2026
Monday, October 26, 2026

‘ಕಲಾ ಸ್ಪಂದನ 2026–27’ ಸಮಾರೋಪ: ವಿಜೇತರಿಗೆ ಬಹುಮಾನ ವಿತರಣೆ

Date:

ಶಿವಮೊಗ್ಗ ನಗರದ ಕುವೆಂಪು ರಂಗಮಂದಿರದಲ್ಲಿ ರೋಟರಿ ಕ್ಲಬ್ ಶಿವಮೊಗ್ಗ ಮಿಡ್‌ಟೌನ್ ವತಿಯಿಂದ ಆಯೋಜಿಸಲಾಗಿದ್ದ ‘ಕಲಾ ಸ್ಪಂದನ – 2026–27’ ವಲಯಮಟ್ಟದ ಸಾಂಸ್ಕೃತಿಕ ಸ್ಪರ್ಧೆಗಳ ಸಮಾರೋಪ ಹಾಗೂ ಬಹುಮಾನ ವಿತರಣಾ ಸಮಾರಂಭದಲ್ಲಿ ಪಾಲ್ಗೊಂಡು, ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಿ ಅಭಿನಂದಿಸಿದರು.

ವಿದ್ಯಾರ್ಥಿಗಳು ಹಾಗೂ ಯುವಜನರಲ್ಲಿರುವ ಸುಪ್ತ ಪ್ರತಿಭೆಗಳನ್ನು ಗುರುತಿಸಿ, ಕಲೆ ಮತ್ತು ಸಂಸ್ಕೃತಿಯ ಅಭಿರುಚಿಯನ್ನು ಬೆಳೆಸುವ ಇಂತಹ ವೇದಿಕೆಗಳು ಪ್ರತಿಭಾವಂತರಿಗೆ ಪ್ರೋತ್ಸಾಹ ನೀಡುವುದರ ಜೊತೆಗೆ ಸಾಂಸ್ಕೃತಿಕ ಮೌಲ್ಯಗಳನ್ನು ಉಳಿಸಿ ಬೆಳೆಸುವಲ್ಲಿ ಮಹತ್ವದ ಪಾತ್ರ ವಹಿಸುತ್ತವೆ.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಶಾಸಕರಾದ ಡಾ. ಧನಂಜಯ ಸರ್ಜಿ ಅವರು ಹಾಗೂ ರೋಟರಿ ಕ್ಲಬ್‌ನ ಪದಾಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ಪತಿ ಮತ್ತು ಪತಿಮನೆಯವರಿಂದ ಕಿರುಕುಳ: ಗೃಹಿಣಿ ಆತ್ಮಹತ್ಯೆ.

Breaking News ಗಂಡ ಹಾಗೂ ಗಂಡನ ಮನೆಯವರ ಕಿರುಕುಳದಿಂದ ವಿಷ ಸೇವಿಸಿ...

Hartalu Halappa ರಾಜ್ಯದಲ್ಲಿ ವಿದ್ಯುತ್ ಕೊರತೆ: ಸರ್ಕಾರದ ಅಸಮರ್ಥತೆ- ಮಾಜಿ ಸಚಿವ ಹರತಾಳು ಹಾಲಪ್ಪ ಗಂಭೀರ ಪ್ರಶ್ನೆ.

Hartalu Halappa ರಾಜ್ಯದಲ್ಲಿ ವಿದ್ಯುತ್ ಸಮಸ್ಯೆ ತೀವ್ರವಾಗಿದ್ದು, ರೈತರು ಸಂಕಷ್ಟ ಎದುರಿಸುತ್ತಿದ್ದಾರೆ...

Shimoga Pes College ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಂಶೋಧನಾ ಪ್ರಬಂಧ ಮಂಡನೆ: ಎಂಬಿಎ ವಿದ್ಯಾರ್ಥಿಗಳ ಸಾಧನೆಗೆ ಮೆಚ್ಚುಗೆ.

Shimoga Pes College ಅಂತರರಾಷ್ಟ್ರೀಯ ಮಟ್ಟದಲ್ಲಿ ಸಂಶೋಧನಾ ಪ್ರಬಂಧಗಳನ್ನು ಮಂಡಿಸಿದ ಪಿಇಎಸ್‌ಐಟಿ‌ಎಂ...

Rain In Shivamogga ಮಲೆನಾಡಿನ ಕಡೆ ಮಳೆ : ಹವಾಮಾನ ಸಾರಾಂಶ

Rain In Shivamogga ರಾಜ್ಯದ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಹಲವು...