ಶಿವಮೊಗ್ಗ ಜಿಲ್ಲೆಯ ಗಾಜನೂರು ಜವಾಹರ್ ನವೋದಯ ವಿದ್ಯಾಲಯವು 6ನೇ ತರಗತಿಯ ಪ್ರವೇಶ ಪರೀಕ್ಷೆಯನ್ನು ದಿನಾಂಕ:28/11/2026 ರ ಶನಿವಾರದಂದು ನಡೆಸುತ್ತಿದ್ದು, ಅರ್ಜಿ ಸಲ್ಲಿಸಿರುವ ವಿದ್ಯಾರ್ಥಿಗಳು navodaya.gov.in ವೆಬ್ಸೈಟ್ನಿಂದ ಪ್ರವೇಶ ಪತ್ರವನ್ನು ಪಡೆದುಕೊಂಡು ಪರೀಕ್ಷೆಗೆ ಹಾಜರಾಗುವಂತೆ ನವೋದಯ ವಿದ್ಯಾಲಯದ ಪ್ರಾಚಾರ್ಯರು ತಿಳಿಸಿರುತ್ತಾರೆ.