Monday, November 2, 2026
Monday, November 2, 2026

ವಿಜಯನಗರದಲ್ಲಿ 19ನೇ ವರ್ಷದ ಶ್ರೀ ಭಗವದ್ಗೀತಾ ಅಭಿಯಾನ-2026ರ ಉದ್ಘಾಟನೆ

Date:

ಶ್ರೀ ಸೋಂದಾ ಸ್ವರ್ಣವಲ್ಲೀಮಹಾಸಂಸ್ಥಾನದ ಆಶ್ರಯದಲ್ಲಿ 19 ನೆಯ ವರ್ಷದ ‘ಶ್ರೀ ಭಗವದ್ಗೀತಾ ಅಭಿಯಾನ-2026’ರ ವಿಜಯನಗರ ಜಿಲ್ಲೆಯ ಉದ್ಘಾಟನಾ ಸಮಾರಂಭವು ಅತ್ಯಂತ ವಿಜೃಂಭಣೆಯಿಂದ ನೆರವೇರಿತು.
ಶ್ರೀ ಸ್ವರ್ಣವಲ್ಲೀ ಮಹಾಸಂಸ್ಥಾನದ ಪೂಜ್ಯ ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀಮದ್ ಗಂಗಾಧರೇಂದ್ರ ಸರಸ್ವತೀ ಮಹಾಸ್ವಾಮಿಗಳು, ಕೋಟ್ಟೂರು ಮಠದ ಪೂಜ್ಯ ಶ್ರೀ ನಿರಂಜನ ಜಗದ್ಗುರು ಬಸವಲಿಂಗ ಮಹಾಸ್ವಾಮಿಗಳು ಹಾಗೂ ಪೂಜ್ಯ ಶ್ರೀ ಪ್ರಮೋದಾಮಾಯಿ ಮಾತಾಜಿ ಅವರ ದಿವ್ಯ ಸಾನ್ನಿಧ್ಯದಲ್ಲಿ ಕಾರ್ಯಕ್ರಮ ಜರುಗಿತು.
ನಗರಸಭಾ ಅಧ್ಯಕ್ಷರಾದ ಶ್ರೀ ಎನ್. ರೂಪೇಶ್ ಕುಮಾರ್ ಮುಂತಾದ ಗಣ್ಯರು ಉಪಸ್ಥಿತರಿದ್ದರು. ಶ್ರೀ ಮಠದ ಆಡಳಿತ ಮಂಡಳಿಯ ಅಧ್ಯಕ್ಷರು ಸತೀಶ ಹೆಗಡೆ, ಅಭಿಯಾನದ ಗೌರವಾಧ್ಯಕ್ಷರು ಶೀನಂ ಭಟ್, ಕಾರ್ಯಧಕ್ಷರು ಪಿ ಡಿ ಗೌತಮ್ ಅವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kannada Rajyotsava ಕನ್ನಡ ಭಾಷೆಯನ್ನು ಉಳಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ: ಹೆಚ್.ಸಿ. ಸುರೇಶ್

Kannada Rajyotsava ಅನ್ಯ ಭಾಷೆಗಳ ಪ್ರಭಾವದಿಂದ ಕನ್ನಡ ಭಾಷೆಯ ಬಳಕೆ ಕಡಿಮೆಯಾಗುತ್ತಿರುವ...

Kannada Rajyotsava ಕನ್ನಡ ಪುಸ್ತಕ ಪ್ರಾಧಿಕಾರದ ಪ್ರಕಟಣೆಗಳಿಗೆ ಶೇ.50% ರಿಯಾಯಿತಿ

Kannada Rajyotsava ಕನ್ನಡ ರಾಜ್ಯೋತ್ಸವದ ಅಂಗವಾಗಿ 2026ರ ನವೆಂಬರ್ ತಿಂಗಳು ಪೂರ್ತಿ...