Tuesday, November 3, 2026
Tuesday, November 3, 2026

ಶಾಸಕ ಚನ್ನಬಸಪ್ಪರಿಂದ ಕನ್ನಡ ರಾಜ್ಯೋತ್ಸವ ಧ್ವಜಾರೋಹಣ

Date:

ಶಿವಮೊಗ್ಗ ನಗರದ ಕೋಟೆ ಯುವಕರ ಸಂಘದ ಆಶ್ರಯದಲ್ಲಿ ನಡೆದ ಅದ್ದೂರಿ ಕನ್ನಡ ರಾಜ್ಯೋತ್ಸವದಲ್ಲಿ ಶಾಸಕ ಚನ್ನಬಸಪ್ಪ ಅವರು ಧ್ವಜಾರೋಹಣ ನೆರವೇರಿಸಿದರು. ಕುಂಸಿ ಶಾಲೆಯ ಮುಖ್ಯೋಪಾಧ್ಯಾಯರಾದ ನಾಗರಾಜ್ ರವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಅಧ್ಯಕ್ಷತೆಯನ್ನು ಕೋಟೆ ಯುವಕರ ಸಂಘದ ಅಧ್ಯಕ್ಷರಾದ ಗಂಗಾಧರ್ ರವರು ವಹಿಸಿದ್ದರು. ಸಂಘದ ಹಿರಿಯ ಸದಸ್ಯರಾದ ದಯಾಳುಜಿರವರು ದಿಕ್ಸೂಚಿ ಭಾಷಣ ಮಾಡಿದರು. ಈ ಕಾರ್ಯಕ್ರಮಕ್ಕೆ ಅರಮನೆ ವಾರ್ಡಿನ ನಿಕಟ ಅಪೂರ್ವ ಮಹಾನಗರ ಪಾಲಿಕೆಯ ಸದಸ್ಯರಾದ ಪ್ರಭಾಕರ್ ಅವರು ಆಗಮಿಸಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kannada Rajyotsava ಕನ್ನಡ ಭಾಷೆಯನ್ನು ಉಳಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ: ಹೆಚ್.ಸಿ. ಸುರೇಶ್

Kannada Rajyotsava ಅನ್ಯ ಭಾಷೆಗಳ ಪ್ರಭಾವದಿಂದ ಕನ್ನಡ ಭಾಷೆಯ ಬಳಕೆ ಕಡಿಮೆಯಾಗುತ್ತಿರುವ...

Kannada Rajyotsava ಕನ್ನಡ ಪುಸ್ತಕ ಪ್ರಾಧಿಕಾರದ ಪ್ರಕಟಣೆಗಳಿಗೆ ಶೇ.50% ರಿಯಾಯಿತಿ

Kannada Rajyotsava ಕನ್ನಡ ರಾಜ್ಯೋತ್ಸವದ ಅಂಗವಾಗಿ 2026ರ ನವೆಂಬರ್ ತಿಂಗಳು ಪೂರ್ತಿ...