Tuesday, November 3, 2026
Tuesday, November 3, 2026

ನಮ್ಮೂರ ಬಳಗದಿಂದ 71ನೇ ಕನ್ನಡ ರಾಜ್ಯೋತ್ಸವ ಆಚರಣೆ

Date:

ನಮ್ಮೂರ ಬಳಗದಿಂದ 71ನೇ ಕನ್ನಡ ರಾಜ್ಯೋತ್ಸವ ಅಂಗವಾಗಿ ಅಲ್ಲಮಪ್ರಭು ಮೈದಾನ ಫ್ರೀಡಂ ಪಾರ್ಕ್ ನಲ್ಲಿ ತಾಯಿ ಭುವನೇಶ್ವರಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಸಿಹಿ ಹಂಚಿ ಕರ್ನಾಟಕದಲ್ಲಿ ಕನ್ನಡಿಗನೇ ಸಾರ್ವಭೌಮ ಕರ್ನಾಟಕ ಏಕೀಕರಣಕ್ಕಾಗಿ ಶ್ರಮಿಸಿದ ಎಲ್ಲ ಮಹನೀಯರನ್ನು ಸ್ಮರಿಸುತ್ತಾ, ನಾಡು-ನುಡಿಯ ಅಭಿವೃದ್ಧಿಗಾಗಿ ಮುನ್ನಡೆಯೋಣ. ಕನ್ನಡದ ಕಂಪನ್ನು ಎಲ್ಲೆಡೆ ಪಸರಿಸೋಣ ಎಂಬ ಸಂಕಲ್ಪದೊಂದಿಗೆ ಆಚರಿಸಲಾಯಿತು

ಈ ಸಂದರ್ಭದಲ್ಲಿ ನಮ್ಮೂರ ಬಳಗದ ಪ್ರಧಾನ ಸಂಚಾಲಕರಾದ ಕೆ ರಂಗನಾಥ್, ಗೌರವ ಸಂಚಾಲಕರಾದ ಸಿ ರವಿ,ಎಚ್ ಪಾಲಾಕ್ಷಿ, ಸಂಚಾಲಕರುಗಳಾದ ಎಚ್‌ಪಿ ಗಿರೀಶ್, ಬಿ ಲೋಕೇಶ್,ರಾಜೇಶ್ ಮಂದಾರ, ಎಸ್ ಬಸವರಾಜ್, ವಿನಯ್, ಜಯಪ್ರಕಾಶ್, ಶಿವು, ಕೇಬಲ್ ಲೋಕೇಶ್, ಗಿರೀಶ್ ಶಾಸ್ತ್ರಿ,ಎಂ ರಾಕೇಶ್, ಮನ್ವಿಕ್ ಜೈನ್, ಸಂತೋಷ್ ,ದೇವದಾಸ್ ನಾಯಕ್ ,ಮಿಥುನ್, ಹಾಗೂ ನಾಗರಿಕ ಬಂಧುಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kannada Rajyotsava ಕನ್ನಡ ಭಾಷೆಯನ್ನು ಉಳಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ: ಹೆಚ್.ಸಿ. ಸುರೇಶ್

Kannada Rajyotsava ಅನ್ಯ ಭಾಷೆಗಳ ಪ್ರಭಾವದಿಂದ ಕನ್ನಡ ಭಾಷೆಯ ಬಳಕೆ ಕಡಿಮೆಯಾಗುತ್ತಿರುವ...

Kannada Rajyotsava ಕನ್ನಡ ಪುಸ್ತಕ ಪ್ರಾಧಿಕಾರದ ಪ್ರಕಟಣೆಗಳಿಗೆ ಶೇ.50% ರಿಯಾಯಿತಿ

Kannada Rajyotsava ಕನ್ನಡ ರಾಜ್ಯೋತ್ಸವದ ಅಂಗವಾಗಿ 2026ರ ನವೆಂಬರ್ ತಿಂಗಳು ಪೂರ್ತಿ...