ಶಿವಮೊಗ್ಗ ನಗರ ಉಪವಿಭಾಗ-1, ಘಟಕ1ರ ವ್ಯಾಪ್ತಿಯ 11 ಕೆ.ವಿ. ಮಾರ್ಗದಲ್ಲಿ ಜಂಗಲ್ ಕಟಿಂಗ್ ಕಾಮಗಾರಿ ಹಮ್ಮಿಕೊಂಡಿದ್ದು, ನ.08 ರಂದು ಬೆಳಗ್ಗೆ 10 ರಿಂದ ಸಂಜೆ 4 ರವರೆಗೆ ಮೆಹಬೂಬ್ ನಗರ, ವಾದಿ ಎ ಹುದಾ, ಬೈಪಾಸ್ ರಸ್ತೆ, ನಿಸರ್ಗ ಬಡಾವಣೆ, ಊರಗಡೂರು, ಸೂಳೆಬೈಲು, ಪುಟ್ಟಪ್ಪ ಕ್ಯಾಂಪ್, ಕ್ರಷರ್ ರಸ್ತೆ, ಮಳಲಿಕೊಪ್ಪ, ಇಂದಿರಾನಗರ, ಕಂಟ್ರಿಕ್ಲಬ್ ರಸ್ತೆ. ಎಮ್.ಸಿ.ಲೇಔಟ್, ಎಕೆಎಸ್ ಲೇಔಟ್, ಪಟೇಲ್ ಕಾಂಪೌಂಡ್ ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ತಿಳಿಸಿದೆ.
ನವೆಂಬರ್ 8. ಶಿವಮೊಗ್ಗದ ವಿವಿಧೆಡೆ ವಿದ್ಯುತ್ ವ್ಯತ್ಯಯ. ಮೆಸ್ಕಾಂ ಪ್ರಕಟಣೆ
Date:
