ಶಿವಮೊಗ್ಗ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ಜಿಲ್ಲಾ ವಕೀಲರ ಸಂಘ, ಪೊಲೀಸ್ ಇಲಾಖೆ, ಶಿವಮೊಗ್ಗ ಮಹಾನಗರ ಪಾಲಿಕೆ, ಸೈಕಲ್ ಕ್ಲಬ್, ಯೂತ್ ಹಾಸ್ಟೆಲ್ ಅಸೋಸಿಯೇಷನ್ ಇಂಡಿಯಾ, ಎಲ್ಲಾ ರೋಟರಿ ಕ್ಲಬ್ಗಳು, ಜೆ.ಸಿ.ಐ., ಪದವಿ ಪೂರ್ವ ಶಿಕ್ಷಣ ಇಲಾಖೆ, ರಾಷ್ಟ್ರೀಯ ಶಿಕ್ಷಣ ಸಮಿತಿ ಇವರುಗಳ ಸಂಯುಕಾಶ್ರಯದಲ್ಲಿ ನ.09 ರಂದು ಕಾನೂನು ಸೇವೆಗಳ ದಿನಾಚರಣೆ ಅಂಗವಾಗಿ ಬೆಳಗ್ಗೆ 7 ಕ್ಕೆ ಶಿವಮೊಗ್ಗ ಜಿಲ್ಲಾ ನ್ಯಾಯಾಲಯದಿಂದ ಸೈಕಲ್ ಜಾಥಾ ಹಮ್ಮಿಕೊಂಡಿರುತ್ತಾರೆ.
ಈ ಜಾಥಾ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸುವಂತೆ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಂತೋಷ್ ಎಂ.ಎಸ್. ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ
ನವೆಂಬರ್ 9. ಕಾನೂನು ಸೇವಾ ದಿನ. ಸೈಕಲ್ ಜಾಥಾ
Date:
