ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆಯ ಪ್ರಶ್ನೆ ಪತ್ರಿಕೆಯನ್ನು ಈ ವರ್ಷದಿಂದ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿಯೇ (KSEAB) ಸಿದ್ಧಪಡಿಸಲಿದೆ. ಪರೀಕ್ಷೆಯು ಶಾಲಾ ಶಿಕ್ಷಣ ಇಲಾಖೆಯ ನೇತೃತ್ವದಲ್ಲಿ ನಡೆಯಲಿದೆ. ರಾಜ್ಯದ ಎಲ್ಲಾ ಪದವಿ ಪೂರ್ವ ಕಾಲೇಜುಗಳಿಗೆ ಅನ್ವಯವಾಗುವಂತೆ ಏಕರೂಪದ ಪರೀಕ್ಷಾ ವೇಳಾಪಟ್ಟಿಯನ್ನು ಸಿದ್ಧಪಡಿಸಿ ಪರೀಕ್ಷೆ ನಡೆಸಲಾಗುತ್ತದೆ. ಇದಕ್ಕೆ ಸಂಬಂಧಿಸಿದಂತೆ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ.
ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆ: ಈ ವರ್ಷದಿಂದ KSEABನಿಂದಲೇ ಪ್ರಶ್ನೆಪತ್ರಿಕೆ ಸಿದ್ಧತೆ
Date:
