ಶಿರಾಳಕೊಪ್ಪ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ನ. 12. ರಂದು ಬೆಳಿಗ್ಗೆ 11.00 ರಿಂದ 01.00 ರವರೆಗೆ ಜನಸಂಪರ್ಕ ಸಭೆ ನಡೆಯಲಿದೆ. ಈ ಸಭೆಯಲ್ಲಿ ಮೆಸ್ಕಾಂನ ಅಧಿಕಾರಿಗಳು ಭಾಗವಹಿಸಲ್ಲಿದ್ದು, ಸಂಬಂಧಪಟ್ಟ ಪ್ರದೇಶದ ಗ್ರಾಹಕರ ಅಹವಾಲುಗಳನ್ನು ಸ್ವೀಕರಿಸುವುದರಿಂದ ಈ ಅವಕಾಶವನ್ನು ಗ್ರಾಹಕರು ಸದುಪಯೋಗಪಡಿಸಿಕೊಳ್ಳುವಂತೆ ಹಾಗೂ ಹೆಚ್ಚಿನ ಮಾಹಿತಿಗಾಗಿ ದೂ.ಸಂ.;.9448998776ನ್ನು ಸಂಪರ್ಕಿಸುವಂತೆ ಮೆಸ್ಕಾಂ ತಿಳಿಸಿದೆ.
ಶಿರಾಳಕೊಪ್ಪ; ಮೆಸ್ಕಾಂ ಜನ ಸಂಪರ್ಕ ಸಭೆ
Date:
