Thursday, November 12, 2026
Thursday, November 12, 2026

ಭದ್ರಾವತಿ‌ ತಾಲ್ಲೂಕು ೧೧ ನೇ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಸಾಹಿತಿ ಡಾ.ಕೃಷ್ಣಭಟ್ ಆಯ್ಕೆ

Date:

ಇದೇ ನವೆಂಬರ್ 14ರಂದು ಶನಿವಾರ ನಡೆಯಲಿರುವ ಭದ್ರಾವತಿ ತಾಲ್ಲೂಕಿನ 11ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ವೈದ್ಯ ಸಾಹಿತಿ ಡಾ. ಕೃಷ್ಣ ಎಸ್. ಭಟ್ ಅವರನ್ನು ಆಯ್ಕೆ ಮಾಡಲಾಗಿದೆ.

ಜಿಲ್ಲಾ ಸಮಿತಿಯು ಡಾ. ಕೃಷ್ಣ ಎಸ್. ಭಟ್ ಅವರನ್ನು ಸಮ್ಮೇಳನದ ಸರ್ವಾಧ್ಯಕ್ಷರನ್ನಾಗಿ ಆಯ್ಕೆ ಮಾಡಿದ್ದು, ಈ ನಿರ್ಧಾರವನ್ನು ಭದ್ರಾವತಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಹೃತ್ಪೂರ್ವಕವಾಗಿ ಸ್ವಾಗತಿಸಿದೆ.

ಕನ್ನಡ ಸಾಹಿತ್ಯ, ಭಾಷೆ ಹಾಗೂ ಸಾಂಸ್ಕೃತಿಕ ಪರಂಪರೆಯನ್ನು ಉತ್ತೇಜಿಸುವ ಉದ್ದೇಶದಿಂದ ನಡೆಯಲಿರುವ ಈ ಸಮ್ಮೇಳನಕ್ಕೆ ಸಾಹಿತ್ಯಾಸಕ್ತರು, ಕನ್ನಡಾಭಿಮಾನಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಮನವಿ ಮಾಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗೃಹಲಕ್ಷ್ಮಿಯ ಬಲ, ಸ್ವಾವಲಂಬನೆಯ ಫಲ- ಡಿ.ಕೆ.ಶಿವಕುಮಾರ್

ಚಕ್ಕುಲಿ, ನಿಪ್ಪಟ್ಟು ಸೇರಿದಂತೆ 20ಕ್ಕೂ ಹೆಚ್ಚು ಬಗೆಯ ತಿನಿಸುಗಳನ್ನು ತಯಾರಿಸಿ ಮಾರಾಟ...

B. Y. Raghavendra ಬೆಳೆ ವಿಮಾ ಕಂಪನಿಗಳು ರೈತರಿಗೆ ಘೋಷಿಸಿದ ವಿಮಾ ಪರಿಹಾರ ಮೊತ್ತ ನೀಡಿ- ಬಿ.ವೈ.ರಾಘವೇಂದ್ರ

B. Y. Raghavendra ಶಿವಮೊಗ್ಗ ಜಿಲ್ಲೆಯಲ್ಲಿ ಕಳೆದ ಎರಡು ವರ್ಷಗಳಿಂದ ಮುಂಗಾರು...