Shivamogga News ಶಿವಮೊಗ್ಗ ನಗರದಲ್ಲಿ ಇಂದು ಗೆಜೆಟೆಡ್ ಪ್ರೊಬೇಷನರ್ಸ್ (ಗ್ರೂಪ್ ಎ ಮತ್ತು ಬಿ) ಹುದ್ದೆಗಳ ಪೂರ್ವಭಾವಿ ಪರೀಕ್ಷೆ ನಡೆಯುತ್ತಿದೆ.
ನಗರದ ಒಟ್ಟು 24 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ
ನಡೆಸಲಾಗುತ್ತಿದೆ
ಜಿಲ್ಲೆಯ ಒಟ್ಟು 8,466 ಅಭ್ಯರ್ಥಿಗಳಿಂದ ಪರೀಕ್ಷೆಗೆ ಹಾಜರಾಗಿದ್ದಾರೆ.
ಪರೀಕ್ಷಾ ಅಕ್ರಮ ತಡೆಯಲು ಪ್ರತಿ ಕೊಠಡಿಯಲ್ಲೂ ಸಿಸಿಟಿವಿ ಕ್ಯಾಮೆರಾ ಕಣ್ಗಾವಲು ವ್ಯವಸ್ಥೆಮಾಡಲಾಗಿದೆ.
Shivamogga News ಪರೀಕ್ಷಾ ಕೇಂದ್ರಗಳ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಯಾಗಿದೆ
ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ ಕಂಪ್ಯೂಟರ್, ಝೆರಾಕ್ಸ್ ಅಂಗಡಿಗಳು ದಿನಪೂರ್ತಿ ಬಂದ್
ಮಾಡಲು ಜಿಲ್ಲಾಧಿಕಾರಿಗಳು ಆದೇಶಮಾಡಿದ್ದಾರೆ
ಕೇಂದ್ರದೊಳಗೆ ಮೊಬೈಲ್ ಫೋನ್ ಸೇರಿ ಯಾವುದೇ ಎಲೆಕ್ಟ್ರಾನಿಕ್ ಸಾಧನಗಳಿಗೆ ಸಂಪೂರ್ಣ ನಿಷೇಧಿಸಲಾಗಿದೆ.
ಬಿಗಿ ಭದ್ರತೆಗಾಗಿ ಪ್ರತಿ 80 ಅಭ್ಯರ್ಥಿಗಳಿಗೆ ಒಬ್ಬರಂತೆ ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ.
