Wednesday, November 18, 2026
Wednesday, November 18, 2026

ಡಿಸೆಂಬರ್ 20. ಶಿವಮೊಗ್ಗದಲ್ಲಿ ಕರ್ನಾಟಕ ಫಿಲ್ಮ್ ಡ್ಯಾನ್ಸ್ – 2026 ಸ್ಪರ್ಧೆ

Date:

ಕೀಮ್ ಸ್ಟಾರ್ ಡ್ರೀಮ್ ಫಿಲ್ಮ್ ವತಿಯಿಂದ ‘ಕರ್ನಾಟಕ ಫಿಲ್ಮ್ ಡ್ಯಾನ್ಸ್ 2026’ ರಾಜ್ಯಮಟ್ಟದ ಗ್ರೂಪ್ ಫಿಲ್ಮ್ ಡ್ಯಾನ್ಸ್ ಸ್ಪರ್ಧೆಯನ್ನು ಡಿ.20 ರಂದು ಶಿವಮೊಗ್ಗ ನಗರದ ಗಾಂಧಿ ಪಾರ್ಕ್ ಸಮೀಪವಿರುವ ಶಿವಮೊಗ್ಗ ಚೇಂಬರ್ ಆಫ್ ಕಾಮರ್ಸ್ ಸಭಾಂಗಣದಲ್ಲಿ ಆಯೋಜಿಸಲಾಗಿದೆ.

ಉಡುಪಿ, ಮಂಗಳೂರು ಹಾಗೂ ಶಿವಮೊಗ್ಗ ಭಾಗದ ನೃತ್ಯ ಕಲಾವಿದರಿಗೆ ಪ್ರತಿಭೆ ಪ್ರದರ್ಶಿಸಲು ಉತ್ತಮ ವೇದಿಕೆ ಕಲ್ಪಿಸುವ ಉದ್ದೇಶದಿಂದ ಈ ಸ್ಪರ್ಧೆ ಹಮ್ಮಿಕೊಳ್ಳಲಾಗಿದೆ. ಸ್ಪರ್ಧೆಯಲ್ಲಿ ಭಾಗವಹಿಸುವ ತಂಡಗಳಿಗೆ ಒಟ್ಟು ರೂ.50 ಸಾವಿರಕ್ಕೂ ಅಧಿಕ ಮೌಲ್ಯದ ಬಹುಮಾನಗಳನ್ನು ಘೋಷಿಸಲಾಗಿದೆ.

ಕಾರ್ಯಕ್ರಮದಲ್ಲಿ ವಿಶೇಷ ಸೆಲೆಬ್ರಿಟಿ ಅತಿಥಿ ಭಾಗವಹಿಸಲಿದ್ದಾರೆ ಎಂದು ಆಯೋಜಕರು ತಿಳಿಸಿದ್ದಾರೆ.

ನೃತ್ಯ ಸ್ಪರ್ಧೆಯಲ್ಲಿ ಭಾಗವಹಿಸಲು ಆಸಕ್ತ ತಂಡಗಳು ಮುಂಚಿತವಾಗಿ ನೋಂದಣಿ ಮಾಡಿಕೊಳ್ಳಬೇಕು. ಮೊದಲ 10 ತಂಡಗಳಿಗೆ ಅರ್ಲಿ ಬರ್ಡ್ ಆಫರ್ ನೀಡಲಾಗಿದ್ದು, ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ : 9686392308 ನ್ನು ಸಂಪರ್ಕಿಸಬಹುದು.

ಹೆಜ್ಜೆ ಹೆಜ್ಜೆಗೂ ನೃತ್ಯ, ಗೆಲುವಿನತ್ತ ನಿಮ್ಮ ಪಯಣ ಎಂಬ ಆಶಯದೊಂದಿಗೆ ಈ ಸ್ಪರ್ಧೆ ಆಯೋಜಿಸಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive special Article ಪದೇ ಪದೆ ಮೂತ್ರ ವಿಸರ್ಜನೆ! ಸಮಸ್ಯೆಯ ಮೂಲ ಏನು? ...

ಹಗಲು-ರಾತ್ರಿ ಎನ್ನದೆ ಪದೇ ಪದೇ ಶೌಚಾಲಯಕ್ಕೆ ಓಡಬೇಕಾಗುವುದು ದಿನನಿತ್ಯದ ಬದುಕಿಗೆ, ನೆಮ್ಮದಿಯ...

Madhu Bangarappa ಕೆಪಿಎಸ್ ಶಾಲೆಗಳ ಉದ್ಘಾಟನೆ ಶೀಘ್ರ ಶಿವಮೊಗ್ಗದಲ್ಲೇ ಏರ್ಪಡಿಸಲಾಗುವುದು- ಮಧು ಬಂಗಾರಪ್ಪ

Madhu Bangarappa ಕೆಪಿಎಸ್ ಶಾಲೆಗಳ ಉದ್ಘಾಟನೆ ಕಾರ್ಯಕ್ರಮ ಶೀಘ್ರದಲ್ಲೇ ಶಿವಮೊಗ್ಗದಲ್ಲಿ ಆಯೋಜಿಸಲಾಗುತ್ತದೆ.ಈ...

Shimul ಸಹಕಾರಿ ರತ್ನ ಪ್ರಶಸ್ತಿ – ನನ್ನ ಜೀವನದ ಸ್ಮರಣೀಯ ಗೌರವ- ವಿದ್ಯಾಧರ್.

Shimul ನನ್ನ ಸಹಕಾರ ಕ್ಷೇತ್ರದ ಸೇವೆ ಮತ್ತು ಕಾರ್ಯವನ್ನು ಗುರುತಿಸಿ ಪ್ರತಿಷ್ಠಿತ...