Wednesday, November 18, 2026
Wednesday, November 18, 2026

ಶಿವಮೊಗ್ಗದಲ್ಲಿ ಡಿಸೆಂಬರ್ 12 ರಂದು ಶಾಲಾ ವಿದ್ಯಾರ್ಥಿಗಳಿಗೆ ಭಗವದ್ಗೀತಾ ಗಾಯನ ಸ್ಪರ್ಧೆ

Date:

ಶಿವಮೊಗ್ಗ ಜಿಲ್ಲೆಯ ಶ್ರೀ ಭಗವದ್ಗೀತಾ ಜಿಲ್ಲಾ ಅಭಿಯಾನ ಸಮಿತಿಯಿಂದ ಹಿರಿಯ ಪ್ರಾಥಮಿಕ, ಪ್ರೌಢ
ಶಾಲಾ ಮತ್ತು ಪಿ ಯು ಸಿ ವಿದ್ಯಾರ್ಥಿಗಳಿಗಾಗಿ, ತಾಲ್ಲೂಕು ಮಟ್ಟದ ಶ್ರೀ ಭಗವದ್ಗೀತಾ
ಸ್ಪರ್ಧೆ ಗಳನ್ನು ಏರ್ಪಡಿಸಲಾಗಿದೆ.

ಸ್ಪರ್ಧೆಯ ದಿನಾಂಕ: 12 ಡಿಸೆಂಬರ್ 2026 ಶನಿವಾರ ಮಧ್ಯಾಹ್ನ 3 ಘಂಟೆಗೆ.
ಸ್ಥಳ: ಶ್ರೀ ನಾಗಸುಬ್ರಹ್ಮಣ್ಯ ದೇವಸ್ಥಾನ ಸ್ವಾಮಿ ವಿವೇಕಾನಂದ ಬಡಾವಣೆ ಶಿವಮೊಗ್ಗ.

ಶಿವಮೊಗ್ಗ ನಗರ ಮತ್ತು ಗ್ರಾಮೀಣ ಪ್ರದೇಶದವರಿಗೆ
ಕಂಠಪಾಠ ಸ್ಪರ್ಧೆಗೆ 2ನೇ ಆಧ್ಯಾಯದ ಶ್ಲೋಕಗಳು ನಿಗದಿಪಡಿಸಲಾಗಿದೆ.
.
ಆಸಕ್ತ ಅರ್ಹಶಾಲಾ ವಿದ್ಯಾರ್ಥಿಗಳು ಸ್ಪರ್ಧೆಯ ವಿವರಗಳಿಗಾಗಿ
ಪಿ ಪಿ ಹೆಗಡೆ
ಪ್ರಧಾನ ಸಂಚಾಲಕರು. 9480150718(Whatsapp) ಇವರನ್ನು ಸಂಪರ್ಕಿಸಬಹುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive special Article ಪದೇ ಪದೆ ಮೂತ್ರ ವಿಸರ್ಜನೆ! ಸಮಸ್ಯೆಯ ಮೂಲ ಏನು? ...

ಹಗಲು-ರಾತ್ರಿ ಎನ್ನದೆ ಪದೇ ಪದೇ ಶೌಚಾಲಯಕ್ಕೆ ಓಡಬೇಕಾಗುವುದು ದಿನನಿತ್ಯದ ಬದುಕಿಗೆ, ನೆಮ್ಮದಿಯ...

Madhu Bangarappa ಕೆಪಿಎಸ್ ಶಾಲೆಗಳ ಉದ್ಘಾಟನೆ ಶೀಘ್ರ ಶಿವಮೊಗ್ಗದಲ್ಲೇ ಏರ್ಪಡಿಸಲಾಗುವುದು- ಮಧು ಬಂಗಾರಪ್ಪ

Madhu Bangarappa ಕೆಪಿಎಸ್ ಶಾಲೆಗಳ ಉದ್ಘಾಟನೆ ಕಾರ್ಯಕ್ರಮ ಶೀಘ್ರದಲ್ಲೇ ಶಿವಮೊಗ್ಗದಲ್ಲಿ ಆಯೋಜಿಸಲಾಗುತ್ತದೆ.ಈ...

Shimul ಸಹಕಾರಿ ರತ್ನ ಪ್ರಶಸ್ತಿ – ನನ್ನ ಜೀವನದ ಸ್ಮರಣೀಯ ಗೌರವ- ವಿದ್ಯಾಧರ್.

Shimul ನನ್ನ ಸಹಕಾರ ಕ್ಷೇತ್ರದ ಸೇವೆ ಮತ್ತು ಕಾರ್ಯವನ್ನು ಗುರುತಿಸಿ ಪ್ರತಿಷ್ಠಿತ...