Wednesday, November 18, 2026
Wednesday, November 18, 2026

ಹಂದಿಗಳ ವೈಜ್ಞಾನಿಕ ಸಾಕಾಣಿಕೆ ಬಗ್ಗೆ ಕೃಷಿ ಉದ್ಯಮಶೀಲತಾ ತರಬೇತಿ ಪಡೆಯಲು ಆಸಕ್ತರಿಂದ ಅರ್ಜಿ ಆಹ್ವಾನ

Date:

ಗ್ರಾಮೀಣ ಪ್ರದೇಶದ ರೈತರು / ರೈತ ಮಹಿಳೆಯರು /ನಿರುದ್ಯೋಗ ಯುವಕ ಯುವತಿಯರಿಗೆ, ಪಶು ವೈದ್ಯಕೀಯ ಮಹಾವಿದ್ಯಾಲಯ, ಶಿವಮೊಗ್ಗ ಇವರ ವತಿಯಿಂದ ದಿನಾಂಕ: 23.11.2026 ರಂದು “ವೈಜ್ಞಾನಿಕ ಹಂದಿ ಸಾಕಾಣಿಕೆ ಕುರಿತು ಕೃಷಿ ಉದ್ಯಮಶೀಲತಾ” ಕುರಿತಾಗಿ 1 ದಿನದ ಉಚಿತ ತರಬೇತಿ ಕಾರ್ಯಕ್ರಮವನ್ನು, ಜಾನುವಾರು ಸಾಕಾಣಿಕ ಸಂಕೀರ್ಣ, ಪಶುವೈದ್ಯಕೀಯ ಮಹಾವಿದ್ಯಾಲಯದ ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ.
ಈ ತರಬೇತಿಯಲ್ಲಿ ಹಂದಿ ತಳಿಗಳು, ಕೊಟ್ಟಿಗೆ ನಿರ್ಮಾಣ, ಆಹಾರ ನಿರ್ವಹಣೆ, ಸಂತಾನೋತ್ಪತ್ತಿ, ರೋಗಗಳು, ಮಾರುಕಟ್ಟೆ ಮುಂತಾದ ವಿಷಯಗಳ ಬಗ್ಗೆ ಮಾಹಿತಿ ಪ್ರಧಾನ ಮತ್ತು ಪ್ರಾತ್ಯಕ್ಷತೆಯನ್ನು ಹಮ್ಮಿಕೊಳ್ಳಲಾಗುವುದು. ಆಸಕ್ತಿಯುಳ್ಳವರು ತಮ್ಮ ಹೆಸರನ್ನು ದಿನಾಂಕ: 21.11.2026 ರೊಳಗೆ ನೋಂದಾಯಿಸಿಕೊಳ್ಳತಕ್ಕದ್ದು, ತರಬೇತಿಯನ್ನು 25 ಶಿಬಿರಾರ್ಥಿಗಳಿಗೆ ಸೀಮಿತ ಗೊಳಿಸಿರುವುದರಿಂದ ಮೊದಲು ಹೆಸರು ನೊಂದಾಯಿಸಿದವರಿಗೆ ಆದ್ಯತೆ ನೀಡಲಾಗುವುದು.
ಸಂಪರ್ಕ ವಿಳಾಸ : ಡಾ. ಸತೀಶ್.ಜಿ.ಎಮ್. ಸಹ ಪ್ರಾಧ್ಯಪಕರು, ಜಾನುವಾರು ಸಾಕಾಣಿಕ ಸಂಕೀರ್ಣ, ಪಶುವೈದ್ಯಕೀಯ ಮಹಾ ವಿದ್ಯಾಲಯ, ವಿನೋಬನಗರ, ಶಿವಮೊಗ್ಗ 577204. ಮೊಬೈಲ್: 9448224595, 9916208462, 9113938922.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Karnataka Sangha ವಿದ್ವಾನ್ ಜಿ.ಎಸ್. ನಟೇಶ್ ಅವರಿಗೆ ಕರ್ನಾಟಕ ಸಂಘದ ಪ್ರತಿಷ್ಠಿತ “ನವಿಲುಗರಿ” ಪುರಸ್ಕಾರ ನೀಡಿಕೆ ಸಮಾರಂಭ

Shivamogga Karnataka Sangha ಶಿವಮೊಗ್ಗ ಕರ್ನಾಟಕ ಸಂಘವು ಕನ್ನಡ ರಾಜ್ಯೋತ್ಸವದ ಅಂಗವಾಗಿ...

Madhu Bangarappa ಮುಂದಿನ ಶೈಕ್ಷಣಿಕ ವರ್ಷದಿಂದ ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷಾ ಮಾಧ್ಯಮ ಜಾರಿ- ಮಧು ಬಂಗಾರಪ್ಪ

Madhu Bangarappa ಸರ್ಕಾರಿ ಶಾಲೆಗಳ ಬಲವರ್ಧನೆ ಮತ್ತು ಖಾಸಗಿ ಶಾಲೆಗಳ ಪೈಪೋಟಿಯನ್ನು...

Klive special Article ಪದೇ ಪದೆ ಮೂತ್ರ ವಿಸರ್ಜನೆ! ಸಮಸ್ಯೆಯ ಮೂಲ ಏನು? ...

ಹಗಲು-ರಾತ್ರಿ ಎನ್ನದೆ ಪದೇ ಪದೇ ಶೌಚಾಲಯಕ್ಕೆ ಓಡಬೇಕಾಗುವುದು ದಿನನಿತ್ಯದ ಬದುಕಿಗೆ, ನೆಮ್ಮದಿಯ...