Wednesday, November 18, 2026
Wednesday, November 18, 2026

ಶಿವಮೊಗ್ಗದಲ್ಲಿ ರಾಜ್ಯಮಟ್ಟದ 73 ನೇ ಸಹಕಾರ ಸಪ್ತಾಹ ಉದ್ಘಾಟನೆ

Date:

ಶಿವಮೊಗ್ಗದಲ್ಲಿ ನಡೆದ 73ನೇ ರಾಜ್ಯ ಮಟ್ಟದ ಸಹಕಾರ ಸಪ್ತಾಹವನ್ನು ರಾಜ್ಯ ಸಹಕಾರ ಸಚಿವರು ಹಾಗೂ ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ಸನ್ಮಾನ್ಯ ಶ್ರೀ ಲಕ್ಷಣ ಸಂಗಪ್ಪ ಸವದಿ ರವರು, ಉದ್ಘಾಟಿಸಿದರು. ಕರ್ನಾಟಕ ರಾಜ್ಯ ಸಹಕಾರ ಅಪೆಕ್ಸ್ ಬ್ಯಾಂಕ್ ನಿ. ಬೆಂಗಳೂರು, ಅಧ್ಯಕ್ಷರಾದ ಶ್ರೀ.ಎಸ್. ರವಿ ರವರು, ಸಹಕಾರ ಮಹಾ ಮಂಡಳ ನಿಯಮಿತ ಬೆಂಗಳೂರು, ಉಪಾಧ್ಯಕ್ಷರಾದ ಶ್ರೀ ಬಿ.ಕೆ. ಶಿವಕುಮಾರ ರವರು , DCC ಬ್ಯಾಂಕ್ , ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿ, ಶಿವಮೊಗ್ಗ ಅಧ್ಯಕ್ಷರಾದ ಶ್ರೀ ಡಾ.ಆರ್.ಎಂ ಮಂಜುನಾಥಗೌಡ ರವರು , ಜಿಲ್ಲಾ ಸಹಕಾರ ಯೂನಿಯನ್ ನಿ, ಶಿವಮೊಗ್ಗ ಅಧ್ಯಕ್ಷರಾದ ಶ್ರೀ ಸಿ. ಹನುಮಂತಪ್ಪ ಅಗರದಹಳ್ಳಿ ರವರು ಹಾಗೂ ಹಲವಾರು ಗಣ್ಯರು ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Karnataka Sangha ವಿದ್ವಾನ್ ಜಿ.ಎಸ್. ನಟೇಶ್ ಅವರಿಗೆ ಕರ್ನಾಟಕ ಸಂಘದ ಪ್ರತಿಷ್ಠಿತ “ನವಿಲುಗರಿ” ಪುರಸ್ಕಾರ ನೀಡಿಕೆ ಸಮಾರಂಭ

Shivamogga Karnataka Sangha ಶಿವಮೊಗ್ಗ ಕರ್ನಾಟಕ ಸಂಘವು ಕನ್ನಡ ರಾಜ್ಯೋತ್ಸವದ ಅಂಗವಾಗಿ...

Madhu Bangarappa ಮುಂದಿನ ಶೈಕ್ಷಣಿಕ ವರ್ಷದಿಂದ ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷಾ ಮಾಧ್ಯಮ ಜಾರಿ- ಮಧು ಬಂಗಾರಪ್ಪ

Madhu Bangarappa ಸರ್ಕಾರಿ ಶಾಲೆಗಳ ಬಲವರ್ಧನೆ ಮತ್ತು ಖಾಸಗಿ ಶಾಲೆಗಳ ಪೈಪೋಟಿಯನ್ನು...

Klive special Article ಪದೇ ಪದೆ ಮೂತ್ರ ವಿಸರ್ಜನೆ! ಸಮಸ್ಯೆಯ ಮೂಲ ಏನು? ...

ಹಗಲು-ರಾತ್ರಿ ಎನ್ನದೆ ಪದೇ ಪದೇ ಶೌಚಾಲಯಕ್ಕೆ ಓಡಬೇಕಾಗುವುದು ದಿನನಿತ್ಯದ ಬದುಕಿಗೆ, ನೆಮ್ಮದಿಯ...