ಸಿಪೆಟ್ ಮೈಸೂರು ವತಿಯಿಂದ ಪರಿಶಿಷ್ಟ ಜಾತಿಯ ನಿರುದ್ಯೋಗಿ ಅಭ್ಯರ್ಥಿಗಳಿಗೆ ಕರ್ನಾಟಕ ಸರ್ಕಾರದ ಸಮಾಜ ಕಲ್ಯಾಣ ಇಲಾಖೆಯ ಮೂಲಕ ಪ್ರಧಾನ ಮಂತ್ರಿ ಅನುಸೂಚಿತ ಜಾತಿ ಅಭ್ಯುದಯ ಯೋಜನೆಯಡಿ “ಅಸಿಸ್ಟೆಂಟ್ ಮೆಷಿನ್ ಆಪರೇಟರ್” -ಪ್ಲಾಸ್ಟಿಕ್ಸ್ ಪ್ರೊಸೆಸಿಂಗ್” ಕುರಿತು 3 ತಿಂಗಳ ಕೌಶಲ್ಯ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಎಸ್.ಎಸ್.ಎಲ್.ಸಿ. ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ಈ ತರಬೇತಿಗೆ ಉಚಿತ ಆಹಾರ ಹಾಗೂ ವಸತಿ ಸೌಲಭ್ಯ ಒದಗಿಸಲಾಗುತ್ತಿದ್ದು, ತರಬೇತಿಗೆ ದಾಖಲಾದ ಪ್ರತಿಯೊಬ್ಬ ವಿದ್ಯಾರ್ಥಿಗೂ ಕ್ಯಾಂಪಸ್ ನೇಮಕಾತಿಯ ಮೂಲಕ ಉದ್ಯೋಗಾವಕಾಶ ಇರುತ್ತದೆ.
ಹೆಚ್ಚಿನ ಮಾಹಿತಿಗಾಗಿ ಸಿಪೆಟ್, ಸಿಎಸ್ಟಿಎಸ್, 437/ಂ, ಹೆಬ್ಬಾಳ ಕೈಗಾರಿಕಾ ಪ್ರದೇಶ, ಮೈಸೂರು – 570016, ದೂರವಾಣಿ: 9480253024 / 9741719645 ವೆಬ್ಸೈಟ್: www.cipet.gov.in. ನ್ನು ಸಂಪರ್ಕಿಸುವುದು.
ಪರಿಶಿಷ್ಟ ಜಾತಿಯ ನಿರುದ್ಯೋಗಿಗಳಿಗೆ ಅಸಿಸ್ಟೆಂಟ್ ಮೆಷ ಉ ನ್ ಆಪರೇಟರ್ – ಪ್ಲಾಸ್ಟಿಕ್ ಪ್ರೊಸೆಸಿಂಗ್ ಉಚಿತ ತರಬೇತಿ
Date:
