ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರ ಶಾಸಕಿ ಶ್ರೀಮತಿ ಶಾರದಾ ಪೂರ್ಯಾನಾಯ್ಕ ಇವರು ನ. 21 ರಂದು ಬೆಳಗ್ಗೆ 10 ಕ್ಕೆ ಶ್ರೀ ವೀರಭದ್ರೇಶ್ವರ ಸಮುದಾಯ ಭವನ, ತೇರು ಬೀದಿ, ನಾಢಕಚೇರಿ ಹತ್ತಿರ ಕುಂಸಿ ಗ್ರಾಮದಲ್ಲಿ ಕುಂಸಿ ಹೋಬಳಿ ಮಟ್ಟದ ಪ್ರಜಾಸೇವೆ ಆಂದೋಲನ ಸಭೆಯಲ್ಲಿ ಭಾಗವಹಿಸಲಿದ್ದಾರೆ.
ಸಾರ್ವಜನಿಕರು ತಮ್ಮ ಅಹವಾಲುಗಳು ಸೇರಿದಂತೆ ಸರ್ಕಾರದ ವಿವಿಧ ಯೋಜನೆಗಳ ಸವಲತ್ತು ಪಡೆಯಲು ಅರ್ಜಿ ಸಲ್ಲಿಸಿ, ಸಮಸ್ಯೆಗಳಿಗೆ ಪರಿಹಾರ ಪಡೆದುಕೊಳ್ಳುವಂತೆ ಶಿವಮೊಗ್ಗ ತಾಲೂಕು ತಹಶೀಲ್ದಾರ್ ತಿಳಿಸಿರುತ್ತಾರೆ.
ಶಿವಮೊಗ್ಗ ಗ್ರಾಮಾಂತರ ಹೊಬಳಿಮಟ್ಟದಲ್ಲಿ ಪ್ರಜಾಸೇವೆ ಆಂದೋಲನ- ಶಾಸಕಿ ಶಾರದಾ ಪೂರ್ಯಾನಾಯ್ಕ
Date:
