ಶಿವಮೊಗ್ಗ ನಗರ ಉಪವಿಭಾಗ-1ರ 11 ಕೆವಿ ಮಾರ್ಗದ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿದ್ದು, ನ. 22 ರಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 2 ರವರೆಗೆ ಕುವೆಂಪುನಗರ, ಮ್ಯಾಕ್ಸ್ ಲೇಔಟ್, ಎನ್.ಇ.ಎಸ್. ಬಡಾವಣೆ, ಚೈತನ್ಯ ಟೆಕ್ನೋ ಶಾಲೆ, ಸವಳಂಗ ರಸ್ತೆ, ಡಿ.ವಿ.ಎಸ್.ಕಾಲೋನಿ, ನವುಲೆ ಇಂದಿರಾಗಾಂಧಿ ಬಡಾವಣೆ, ನವುಲೆ, ಶಿವಬಸವನಗರ, ಶ್ರೀಸಾಯಿ ಬಡಾವಣೆ, ಮಲ್ನಾಡ್ ಕೌಂಟಿ, ಬೊಮ್ಮನಕಟ್ಟೆ ಜಿ&ಹೆಚ್ ಬ್ಲಾಕ್, ನವುಲೆ ಹೊಸೂರು, ಕೃಷಿ ಕಾಲೇಜ್, ಪರಫೆಕ್ಟ್ ಅಲ್ಯಾ ಪೋಕಸ್ ಡೈ ಕಾಸ್ಟ್, ನ್ಯೂ ಡೈಕಾಸ್ಟ್, ಬಾಪೂಜಿ ಕಾಲೇಜ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ಕೋರಿದೆ.
ಶಿವಮೊಗ್ಗ ನಗರ ಉಪವಿಭಾಗ-2, ಮಂಡ್ಲಿ ವ್ಯಾಪ್ತಿಯಲ್ಲಿ ವಿದ್ಯುತ್ ತುರ್ತು ಕಾಮಗಾರಿ ಹಮ್ಮಿಕೊಂಡಿದ್ದು, ನ. 22 ರಂದು ಬೆಳಗ್ಗೆ 10 ರಿಂದ ಸಂಜೆ 6 ರವರೆಗೆ ಇಲಿಯಾಜ್ ನಗರ 9 ರಿಂದ 14ನೇ ಕ್ರಾಸ್, ಮಂಡಕ್ಕಿಭಟ್ಟಿ, ಇಲಿಯಾಜ್ ನಗರ ಚಾನಲ್ ಏರಿಯಾ, ಶಾರದಾನಗರ, ಮಲ್ನಾಡ್ ಕೋಕೋ, ಕಲ್ಲೂರ್ ಮಂಡ್ಲಿ, ಇಂಡಸ್ಟ್ರಿಯಲ್ ಏರಿಯಾ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.
