ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯಡಿ ಶಿಕಾರಿಪುರ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯ ಅಂಗನವಾಡಿಗಳಲ್ಲಿ ಖಾಲಿಯಿರುವ 04 ಕಾರ್ಯಕರ್ತೆಯರು ಹಾಗೂ 30 ಸಹಾಯಕಿಯರ ಅರ್ಹ ಸ್ಥಳೀಯ ಮಹಿಳಾ ಮತ್ತು ಲಿಂಗತ್ವ ಅಲ್ಪಸಂಖ್ಯಾತರ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ಆಸಕ್ತರು ಅರ್ಜಿ ನಮೂನೆಯನ್ನು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, ಶಿಕಾರಿಪುರ ಇಲ್ಲಿಂದ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ಸೂಕ್ತ ದಾಖಲೆಗಳನ್ನು ಲಗತ್ತಿಸಿ ಡಿ.19 ರೊಳಗಾಗಿ ಸಲ್ಲಿಸುವುದು.
ಹೆಚ್ಚಿನ ಮಾಹಿತಿಗಾಗಿ ಶಿಕಾರಿಪುರ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯನ್ನು ಖುದ್ದಾಗಿ ಸಂಪರ್ಕಿಸುವಂತೆ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಶಿಕಾರಿಪುರ ಅಂಗನವಾಡಿ ಕಾರ್ಯಕರ್ತೆ/ಸಹಾಯಕಿಯರ ಹುದ್ದೆಗೆ ನೇಮಕಾತಿ.ಅರ್ಜಿ ಆಹ್ವಾನ
Date:
