Monday, November 23, 2026
Monday, November 23, 2026

ಅಮಾನತ್ತು ಪಡಿಸಿಕೊಂಡ 34 ವಾಹನಗಳ ಬಹಿರಂಗ ಹರಾಜು

Date:

ಶಿವಮೊಗ್ಗ ಪಶ್ಚಿಮ ಸಂಚಾರ ಪೊಲೀಸ್ ಠಾಣೆಯಲ್ಲಿ ಅಮಾನತ್ತುಪಡಿಸಿಕೊಂಡ ಅಪೀಲು ಅವಧಿ ಮುಕ್ತಾಯಗೊಂಡ 34 ವಾಹನಗಳನ್ನು ವಿಲೇವಾರಿ ಮಾಡಲು 4ನೇ ಹೆಚ್ಚುವರಿ ವ್ಯವಹಾರ ನ್ಯಾಯಾಧೀಶರು ಮತ್ತು ಜೆಎಂಎಫ್‌ಸಿ ನ್ಯಾಯಾಲಯದ ಆದೇಶದಂತೆ ನ. 28 ರಂದು ಬೆಳಿಗ್ಗೆ 10.30ಕ್ಕೆ ಬಹಿರಂಗ ಹರಾಜು ನಡೆಸಲಾಗುತ್ತಿದೆ. ಆಸಕ್ತರು ನಿಗದಿತ ಅವಧಿಯಲ್ಲಿ ಘನ ನ್ಯಾಯಾಲಯದ ಆವರಣದಲ್ಲಿ ನಡೆಯುವ ಬಹಿರಂಗ ಹರಾಜು ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವಂತೆ ಶಿವಮೊಗ್ಗ ಪಶ್ಚಿಮ ಸಂಚಾರ ಪೊಲೀಸ್ ಠಾಣೆಯ ಪೊಲೀಸ್ ಸಬ್ ಇನ್ಸ್ಪೆಕ್ಟರ್ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಕುಮಾರ ವ್ಯಾಸ ..ನಾನು ಕಂಡಂತೆ ಲೇ: ಪ್ರಸಾದ್ ಶ್ರೀವತ್ಸ, ದಾವಣಗೆರೆ

“ಕುಮಾರ ವ್ಯಾಸನು ಹಾಡಿದನೆಂದರೆಕಲಿಯುಗ ದ್ವಾಪರವಾಗುವುದುಭಾರತ ಕಣ್ಣಲಿ ಕುಣಿವುದು! ಮೈಯಲಿಮಿಂಚಿನ ಹೊಳೆ ತುಳುಕಾಡುವುದು!“ ಕುಮಾರವ್ಯಾಸನ...

Klive Editorial ಶಿವಮೊಗ್ಗ ಏರ್ ಪೋರ್ಟ್: ಕೇಂದ್ರಕ್ಕೆ ವಹಿಸಿ ಕೈತೊಳೆದು ಕೊಳ್ಳುವುದೇ ಕ್ಷೇಮ

Klive Editorial ಬಹಳ ಪ್ರಮುಖ ವಿಚಾರವೀಗ ಬಿಸಿಬಿಸಿ ಚರ್ಚೆಯ ಬಿಂದುವಾಗಿದೆ.ಶಿವಮೊಗ್ಗೆಗೆ ವಿಮಾನ...