Friday, November 27, 2026
Friday, November 27, 2026

ಆಶಾ ಕಾರ್ಯಕರ್ತೆಯರ ಸಮಸ್ಯೆ ಬಗ್ಗೆ ಸಹಾನುಭೂತಿ ಇದೆ.ಆದರೆ ಲಿಖಿತ ಭರವಸೆ ಸಾಧ್ಯವಿಲ್ಲ- ಡಿ.ಕೆ.ಶಿವಕುಮಾರ್.

Date:

ಆಶಾ ಕಾರ್ಯಕರ್ತೆಯರ ಬೇಡಿಕೆಗಳ ಬಗ್ಗೆ ಸರ್ಕಾರಕ್ಕೆ ಸಹಾನುಭೂತಿ ಇದೆ. ಅವರ ಶ್ರಮ ಮತ್ತು ಸಮಸ್ಯೆಗಳನ್ನು ಗೌರವಿಸುತ್ತೇವೆ. ಆದರೆ ಎಲ್ಲಾ ಬೇಡಿಕೆಗಳನ್ನು ಈಡೇರಿಸುವ ಬಗ್ಗೆ ಲಿಖಿತ ಭರವಸೆ ನೀಡಲು ಸಾಧ್ಯವಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಅಧಿವೇಶನದಲ್ಲಿ ಚರ್ಚಿಸಿ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

D.K. Shivakumar ಮುಂದಿನ ಶೈಕ್ಷಣಿಕ ವರ್ಷದಿಂದ ಎಲ್ಲ ಶಾಲೆಗಳಲ್ಲೂ ಸಂವಿಧಾನ ಪಾಠ ಅಳವಡಿಕೆ- ಡಿ.ಕೆ.ಶಿವಕುಮಾರ್.

D.K. Shivakumar ಸಂವಿಧಾನ ಎನ್ನುವುದು ಕೇವಲ ಪುಸ್ತಕವಲ್ಲ, ಅದು ಪ್ರತಿಯೊಬ್ಬ ಭಾರತೀಯನ...

U. T. Khader ಆಶಾ ಕಾರ್ಯಕರ್ತೆಯರ ನ್ಯಾಯಬದ್ಧ ಬೇಡಿಕೆ ಈಡೇರಿಸಲು ಸರ್ಕಾರ ಬದ್ಧ- ಆರೋಗ್ಯ ಸಚಿವ ಯು.ಟಿ.ಖಾದರ್

U. T. Khader ಆಶಾ ಕಾರ್ಯಕರ್ತೆಯರ ಪ್ರತಿಭಟನೆ ಹಾಗೂ ವೇತನ ಹೆಚ್ಚಳದ...

Constitution Day ಡಾ.ಅಂಬೇಡ್ಕರ್ ಪ್ರತಿಪಾದಿಸಿದ ತತ್ವಗಳು ಪ್ರಜಾಪ್ರಭುತ್ವಕ್ಕೆ ಭದ್ರ ಅಡಿಪಾಯ – ಡಾ.ಜಿ.ಪರಮೇಶ್ವರ

Constitution Day ಸಂವಿಧಾನ ದಿನಾಚರಣೆಯ ಅಂಗವಾಗಿ ಇಂದು ವಿಧಾನಸೌಧದ ಮುಂಭಾಗದಲ್ಲಿರುವ ಭಾರತರತ್ನ,...

Rotary Club ರಿವರ್ ಸೈಡ್ ರೋಟರಿ ಕ್ಲಬ್ ಗೆ ವಲಯಮಟ್ಟದ ಚಾಂಪಿಯನ್ ಶಿಪ್

Rotary Club ಕ್ರೀಡಾ ಸಂಭ್ರಮ–26 ಕ್ರೀಡಾಕೂಟದಲ್ಲಿ ರೋಟರಿ ಕ್ಲಬ್ ರಿವರ್‌ ಸೈಡ್...