- H.M. Chandrashekharappa ಮಾಜಿ ಶಾಸಕ ಹೆಚ್.ಎಂ.ಸಿ .ನಿಧನ : ಇಂದು ಅಂತ್ಯಕ್ರಿಯೆH.M. Chandrashekharappa ಮಾಜಿ ಶಾಸಕ, ರಾಜ್ಯ ಮಾಜಿ ಶಾಸಕರ ವೇದಿಕೆ ಅಧ್ಯಕ್ಷ ಹೆಚ್.ಎಂ. ಚಂದ್ರಶೇಖರಪ್ಪ(78) ಅವರು ಅಲ್ಪ ಕಾಲದ ಅನಾರೋಗ್ಯದಿಂದ ಇಂದು ಸಂಜೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ, ಶಿವಮೊಗ್ಗ ನಗರಸಭೆ ಅಧ್ಯಕ್ಷರಾಗಿ ಸೇವೆ.1997/98 ರಲ್ಲಿ ಶಿವಮೊಗ್ಗ ಕ್ಷೇತ್ರದಿಂದ ಕಾಂಗ್ರೆಸ್ ನಿಂದ ಸ್ಪರ್ಧಿಸಿ ಕೆ.ಎಸ್.ಈಶ್ವರಪ್ಪ ವಿರುದ್ದ… Read more: H.M. Chandrashekharappa ಮಾಜಿ ಶಾಸಕ ಹೆಚ್.ಎಂ.ಸಿ .ನಿಧನ : ಇಂದು ಅಂತ್ಯಕ್ರಿಯೆ
- Prahlad Joshi ಅತ್ಯಂತ ವಿನಮ್ರತೆ ಹಾಗೂ ನಿಷ್ಠೆಯಿಂದೀ ಕರ್ತವ್ಯ ಸ್ವೀಕರಿಸುತ್ತಿದ್ದೇನೆ- ಪ್ರಹ್ಲಾದ ಜೋಷಿ.Prahlad Joshi ಇಂದು ಭಾರತ ಸರ್ಕಾರದ ಕೇಂದ್ರ ಶಿಕ್ಷಣ ಸಚಿವರಾಗಿ ಶ್ರೀ ಪ್ರಹ್ಲಾದ ಜೋಷಿ ಅಧಿಕಾರ ವಹಿಸಿಕೊಂಡರು Prahlad Joshi “ನನ್ನ ಮೇಲೆ ಅಪಾರ ನಂಬಿಕೆಯಿಟ್ಟು ಈ ಗುರುತರ ಜವಾಬ್ದಾರಿಯನ್ನು ಹಸ್ತಾಂತರಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಗೆ ನನ್ನ ಹೃದಯಪೂರ್ವಕ ಕೃತಜ್ಞತೆಗಳು. ಅತ್ಯಂತ ವಿನಮ್ರತೆ ಹಾಗೂ ನಿಷ್ಠೆಯಿಂದ ಈ ಕರ್ತವ್ಯವನ್ನು… Read more: Prahlad Joshi ಅತ್ಯಂತ ವಿನಮ್ರತೆ ಹಾಗೂ ನಿಷ್ಠೆಯಿಂದೀ ಕರ್ತವ್ಯ ಸ್ವೀಕರಿಸುತ್ತಿದ್ದೇನೆ- ಪ್ರಹ್ಲಾದ ಜೋಷಿ.
- Samarth Ramdas”ಸಾತ್ವಿಕ ಹೃದಯಿ” ಸಮರ್ಥ ರಾಮದಾಸರು. ಲೇ; ಪ್ರಸಾದ್ ಶ್ರೀವತ್ಸ, ದಾವಣಗೆರೆ.Samarth Ramdas ಜಾಂಬ ಎಂಬ ಪುಟ್ಟ ಹಳ್ಳಿ ಔರಂಗಾಬಾದ್ ಜಿಲ್ಲೆಯಲ್ಲಿದೆ. ಅಲ್ಲಿ ಸುಮಾರು ವರ್ಷಗಳ ಹಿಂದೆ ಸೂರ್ಯಾಜಿ ಪಂತನೆಂಬ ಯಜುರ್ವೇದೀಯ ಬ್ರಾಹ್ಮಣರಿದ್ದರು. ಶ್ರೀರಾಮಚಂದ್ರನ ಪರಮಭಕ್ತರಾದ ಇವರು ಪ್ರತಿದಿನವೂ 1000 ಸೂರ್ಯನಮಸ್ಕಾರ ಮಾಡುವ ಅಭ್ಯಾಸದವರು. ಇದರಂತೆ ನಡೆಯುತ್ತಿರುವಾಗ ಒಮ್ಮೆ ಸಾಕ್ಷಾತ್ ಸೂರ್ಯನೇ ಒಬ್ಬ ವೃದ್ಧನ ವೇಷದಲ್ಲಿ ಪ್ರಕಟವಾಗಿ ಶ್ರೀರಾಮ, ಲಕ್ಷ್ಮಣ… Read more: Samarth Ramdas”ಸಾತ್ವಿಕ ಹೃದಯಿ” ಸಮರ್ಥ ರಾಮದಾಸರು. ಲೇ; ಪ್ರಸಾದ್ ಶ್ರೀವತ್ಸ, ದಾವಣಗೆರೆ.
- K.S.Eshwarappa ಕನಕರ ಸ್ಥಳಮಾಹಿತಿ ಉತ್ಖನನ ಕಾರ್ಯ ಅರ್ಥಪೂರ್ಣ. ಇಂತಹ ಸಂಶೋಧನೆಗಳಿಗೆ ನನ್ನ ಬೆಂಬಲವಿದೆ – ಕೆ.ಎಸ್.ಈಶ್ವರಪ್ಪ.K.S.Eshwarappa ಪ್ರಸ್ತುತ ಸಮಾಜದಲ್ಲಿ ಇತಿಹಾಸ ಪ್ರಜ್ಞೆ ಕೊರತೆಯಿದೆ. ಇಂತಹಸನ್ನಿವೇಶದಲ್ಲಿ ಇತಿಹಾಸ ಪ್ರಾಧ್ಯಾಪಕ, ಮತ್ತು ಹಿರಿಯ ಸಂಶೋಧಕ ಡಾ. ಶಾಂತಾರಾಮ ಸಾಮಕರು ಕನಕದಾಸರ ಮನೆಯ ಸ್ಥಳ ಪತ್ತೆ ಹಚ್ಚಿ ,ಉತ್ಖನನ ಕಾರ್ಯ ಕೈಗೊಂಡು ಇಡೀ ನಾಡಿಗೇ ಅಪೂರ್ವ ಕೊಡುಗೆ ನೀಡಿದ್ದಾರೆಡಾ.ಸಾಮಕರ ಪ್ರಯತ್ನಸ್ಮರಣೀಯ. ಎಂದುಶಿವಮೊಗ್ಗದ ಕರ್ನಾಟಕ ಸಂಘದಲ್ಲಿ ಶ್ರೀಗಂಧ ಸಂಸ್ಥೆ,ಮಲೆನಾಡು ಇತಿಹಾಸ… Read more: K.S.Eshwarappa ಕನಕರ ಸ್ಥಳಮಾಹಿತಿ ಉತ್ಖನನ ಕಾರ್ಯ ಅರ್ಥಪೂರ್ಣ. ಇಂತಹ ಸಂಶೋಧನೆಗಳಿಗೆ ನನ್ನ ಬೆಂಬಲವಿದೆ – ಕೆ.ಎಸ್.ಈಶ್ವರಪ್ಪ.
- Dharmendra Pradhan ಧರ್ಮೇಂದ್ರ ಪ್ರಧಾನ್ ರಾಜಿನಾಮೆ,ಕೇವಲ ನೈತಿಕ ಜವಾಬ್ದಾರಿ ಎತ್ತಿ ಹಿಡಿದಿದೆ ಅಷ್ಟೆ- ವಸಂತಕುಮಾರ್.Dharmendra Pradhan ಧರ್ಮೇಂದ್ರ ಪ್ರಧಾನ್ ರಾಜೀನಾಮೆ, ಕೇವಲ ನೈತಿಕತೆಯ ಜವಾಬ್ದಾರಿ ಎತ್ತಿ ಹಿಡಿದಿದೆ ಅಷ್ಟೇ. ಯಾರದ್ದೂ ದುರಾಸೆಗೆ , ಭ್ರಷ್ಟಾಚಾರಕ್ಕೆ ಇನ್ನಾರೂ ಬಲಿ. ದೇಶದಲ್ಲಿ ಬೇರೂರಿರುವ ಭ್ರಷ್ಟ ವ್ಯವಸ್ಥೆ ಅದೆಷ್ಟೋ ಪ್ರಾಮಾಣಿಕ ವ್ಯಕ್ತಿಗಳನ್ನು ಬಲಿ ತೆಗೆದುಕೊಳ್ಳಬಹುದು. ಇದು ಅತ್ಯಂತ ಗಂಭೀರ ಸಮಸ್ಯೆ ಆಗಬಹುದು ಮುಂದಿನ ದಿನಗಳಲ್ಲಿ . ದೇಶದಲ್ಲಿ… Read more: Dharmendra Pradhan ಧರ್ಮೇಂದ್ರ ಪ್ರಧಾನ್ ರಾಜಿನಾಮೆ,ಕೇವಲ ನೈತಿಕ ಜವಾಬ್ದಾರಿ ಎತ್ತಿ ಹಿಡಿದಿದೆ ಅಷ್ಟೆ- ವಸಂತಕುಮಾರ್.
- B.Y. Raghavendra ದೇಶಾದ್ಯಂತ 47.64 ಲಕ್ಷಕ್ಕೂ ಹೆಚ್ಚು ಮನೆಗಳಿಗೆ ಪಿಎಂ ಸೂರ್ಯ ಘರ್: ರಾಜ್ಯದಲ್ಲಿ 22.500 ಮನೆಗಳಿಗೂ ಮೇಲ್ಛಾವಣಿ ಸೌರ ಸ್ಥಾಪನೆ- ಸಂಸದ ರಾಘವೇಂದ್ರ .B.Y. Raghavendra ಬಡತನದ ನಡುವೆಯೂ ಛಲಬಿಡದೆ ಸಾಧನೆ ಮಾಡಿರುವ ಶಿವಮೊಗ್ಗದ ಹೆಮ್ಮೆಯ ಕ್ರೀಡಾಪಟು ಸಿಂಧುಶ್ರೀ ಗಣೇಶ್, ಪೋಲ್ ವಾಲ್ಟ್ ರಾಷ್ಟ್ರೀಯ ದಾಖಲೆಯನ್ನು ಮುರಿದು ಇತಿಹಾಸ ಸೃಷ್ಟಿಸಿದ್ದಾರೆ. ತಂದೆಯ ಕನಸನ್ನು ನನಸಾಗಿಸಲು ಅಥ್ಲೆಟಿಕ್ಸ್ ಲೋಕದಲ್ಲಿ ಮುನ್ನಡೆದಿರುವ ಇವರು, ಕಷ್ಟಗಳನ್ನು ಮೆಟ್ಟಿನಿಂತು ಏಷ್ಯನ್ ಗೇಮ್ಸ್ಗೆ ಆಯ್ಕೆಯಾಗಿದ್ದಾರೆ. ಇವರ ಈ ಸ್ಫೂರ್ತಿದಾಯಕ ಯಶಸ್ಸು… Read more: B.Y. Raghavendra ದೇಶಾದ್ಯಂತ 47.64 ಲಕ್ಷಕ್ಕೂ ಹೆಚ್ಚು ಮನೆಗಳಿಗೆ ಪಿಎಂ ಸೂರ್ಯ ಘರ್: ರಾಜ್ಯದಲ್ಲಿ 22.500 ಮನೆಗಳಿಗೂ ಮೇಲ್ಛಾವಣಿ ಸೌರ ಸ್ಥಾಪನೆ- ಸಂಸದ ರಾಘವೇಂದ್ರ .
- Shivamogga News ಮಹಿಳೆಯರ ಆರ್ಥಿಕ ಸ್ವಾವಲಂಬನೆಯು ದೇಶದ ಅಭಿವೃದ್ಧಿಗೆ ಪೂರಕ- ಡಾ.ಹೆಚ್.ಬಿ.ಮಂಜುನಾಥ್,ದಾವಣಗೆರೆ.Shivamogga News ದಾವಣಗೆರೆ.ಜು. 24. ಆರ್ಥಿಕ ಶಿಸ್ತು ಮಹಿಳೆಯರಲ್ಲಿ ತುಸು ಹೆಚ್ಚು, ಅನವಶ್ಯಕ ವೆಚ್ಚಗಳ ಬಗ್ಗೆ ಅವರು ಯೋಚಿಸುತ್ತಾರೆ ಎಂದು ಹಿರಿಯ ಪತ್ರಕರ್ತ ಡಾ. ಎಚ್ ಬಿ ಮಂಜುನಾಥ ಅಭಿಪ್ರಾಯ ಪಟ್ಟರು. ಅವರಿಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾ ಟ್ರಸ್ಟ್ ವತಿಯಿಂದ ನಗರದ ಶ್ರೀ ಚೌಡೇಶ್ವರಿ ದೇವಸ್ಥಾನ… Read more: Shivamogga News ಮಹಿಳೆಯರ ಆರ್ಥಿಕ ಸ್ವಾವಲಂಬನೆಯು ದೇಶದ ಅಭಿವೃದ್ಧಿಗೆ ಪೂರಕ- ಡಾ.ಹೆಚ್.ಬಿ.ಮಂಜುನಾಥ್,ದಾವಣಗೆರೆ.
- Gruhalakshmi Yojana ಗೃಹಲಕ್ಷ್ಮಿ ಯೋಜನೆ ನವೀಕರಣ: ಮನೆಮನೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹಣೆ. ಜನರು ಸಹಕರಿಸಿ- ಹೆಚ್.ಎಂ.ಮಧು.Gruhalakshmi Yojana ಜಿಲ್ಲೆಯಲ್ಲಿ ಪಂಚ ಗ್ಯಾರಂಟಿ ಯೋಜನೆಗಳು ಯಶಸ್ವಿಯಾಗಿ ಅನುಷ್ಟಾನಗೊಳ್ಳುತ್ತಿದ್ದು, ಗೃಹಲಕ್ಷಿö್ಮ ಯೋಜನೆಯಡಿ 31 ನೇ ಕಂತಿನ ಹಣ ಬಿಡುಗಡೆಯಾಗಿದೆ. ಗೃಹಲಕ್ಷಿö್ಮ ಯೋಜನೆ ನವೀಕರಣಕ್ಕೆ ಮನೆ ಮನೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಲಾಗುತ್ತಿದ್ದು ಸಾರ್ವಜನಿಕರು ತಮ್ಮಲ್ಲಿರುವ ಮಾಹಿತಿ ನೀಡಿ ಸಹಕರಿಸಬೇಕೆಂದು ತಾಲ್ಲೂಕು ಗ್ಯಾರಂಟಿ ಯೋಜನೆಗಳ ಸಮಿತಿ ಅಧ್ಯಕ್ಷರಾದ ಹೆಚ್ ಎಂ… Read more: Gruhalakshmi Yojana ಗೃಹಲಕ್ಷ್ಮಿ ಯೋಜನೆ ನವೀಕರಣ: ಮನೆಮನೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹಣೆ. ಜನರು ಸಹಕರಿಸಿ- ಹೆಚ್.ಎಂ.ಮಧು.
- Canara Bank ಹೊಳಲೂರಿನ ಸಿಬಿಆರ್ ಎಸ್ಇಟಿಐ ನಲ್ಲಿ ಬ್ಯಾಂಕ್ ಸಾಲ ಸೌಲಭ್ಯ ಮತ್ತು ಉದ್ಯಮಶೀಲತಾ ಕಾರ್ಯಕ್ರಮ.Canara Bank ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ (RSETI), ಹೊಳಲೂರು ಇಲ್ಲಿ (MSME) ಮಿನಿಸ್ಟರ್ ಆಫ್ ಮೈಕ್ರೋ ಸ್ಮಾಲ್ ಮೀಡಿಯಂ ಎಂಟರ್ಪ್ರೈಸಸ್ ಇವರ ಸಹಯೋಗದೊಂದಿಗೆ ಉದ್ಯಮಶೀಲತೆ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು ಕಾರ್ಯಕ್ರಮದಲ್ಲಿ ಶ್ರೀಯುತ ಸುರೇಶ್ ಡೆಪ್ಟಿ ಡೈರೆಕ್ಟರ್ DD ಜಿಲ್ಲಾ ಕೈಗಾರಿಕಾ ಘಟಕ ಶಿವಮೊಗ್ಗ,… Read more: Canara Bank ಹೊಳಲೂರಿನ ಸಿಬಿಆರ್ ಎಸ್ಇಟಿಐ ನಲ್ಲಿ ಬ್ಯಾಂಕ್ ಸಾಲ ಸೌಲಭ್ಯ ಮತ್ತು ಉದ್ಯಮಶೀಲತಾ ಕಾರ್ಯಕ್ರಮ.
- World Environment Day ಜನ್ಮದಿನಾಚರಣೆಗೆ ಕೇಕ್ ಕತ್ತರಿಸಬೇಡಿ.ಒಂದು ಗಿಡ ನೆಡಿ- ಡಾ. ನಾಗರಾಜ್. ಪರಿಸರWorld Environment Day ಸಹ್ಯಾದ್ರಿ ವಿಜ್ಞಾನ ಕಾಲೇಜಿನ ಪರಿಸರ ವಿಜ್ಞಾನ ವಿಭಾಗದ ವತಿಯಿಂದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದ ನಿಮಿತ್ತ ಸಸಿ ನೆಡಲಾಯಿತು. ವಿದ್ಯಾರ್ಥಿಗಳಿಗೆ ಅರಣ್ಯದ ಪ್ರಾಮುಖ್ಯತೆ, ಗಿಡ ನೆಡುವುದರ ಮಹತ್ವ, ಗಿಡಗಳನ್ನು ಪೋಷಿಸುವ ಕುರಿತು ಸವಿಸ್ತಾರವಾಗಿ ಮಾಹಿತಿಯನ್ನು ಪರಿಸರ ವಿಜ್ಞಾನ ವಿಭಾಗದ ಮುಖ್ಯಸ್ಥರಾದ ಡಾ. ನಾಗರಾಜ ಪರಿಸರ ನೀಡಿದರು.… Read more: World Environment Day ಜನ್ಮದಿನಾಚರಣೆಗೆ ಕೇಕ್ ಕತ್ತರಿಸಬೇಡಿ.ಒಂದು ಗಿಡ ನೆಡಿ- ಡಾ. ನಾಗರಾಜ್. ಪರಿಸರ
- Breaking News ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ.Breaking News ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ .ಪ್ರಧಾನಿ ಮೋದಿಗೆ ಪತ್ರ ರವಾನಿಸಿ ಈ ವಿಷಯವನ್ನ. ಸಾಮಾಜಿಕ ಜಾಲತಾಣದಲ್ಲಿ ತಿಳಿಸಿದ್ದಾರೆ. ಧರ್ಮೇಂದ್ರ ಪ್ರಧಾನ್ ಅವರು ತಮ್ಮ ಒಕ್ಕಣಿಕೆಯಲ್ಲಿ“ಕಳೆದ 10 ದಿನಗಳು ತಮಗೆ ವೈಯಕ್ತಿಕವಾಗಿ ತೀವ್ರ ನೋವುಂಟುಮಾಡಿವೆ ಎಂದಿರುವ ಅವರು, ಯಾವುದೇ ವಿದ್ಯಾರ್ಥಿಯ ಭವಿಷ್ಯವು… Read more: Breaking News ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ.
- Indian Army UHQ ಯು ಹೆಚ್ ಕ್ಯೂ ಕೋಟಾದಡಿ ಅಗ್ನವೀರ್ ನೇಮಕಾತಿಗೆ ಅರ್ಜಿ ಆಹ್ವಾನ.Indian Army UHQ ಯು.ಹೆಚ್.ಕ್ಯೂ. ಕೋಟಾದಡಿಯಲ್ಲಿ ಅಗ್ನಿಪಥ್ ಯೋಜನೆಯಡಿ ಅಗ್ನಿವೀರ್ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.17 ವರ್ಷ ಆರು ತಿಂಗಳಿಂದ 22 ವರ್ಷದೊಳಗಿನ ವೀರನಾರಿಯರು, ಮಾಜಿ ಸೈನಿಕರ ಮಕ್ಕಳಿಗೆ ಮತ್ತು ಸೈನಿಕರ ಸ್ವಂತ ತಮ್ಮಂದಿರುಗಳಿಗೆ ಆ.29 ರಿಂದ ಅ.11 ರವರೆಗೆ ಅಗ್ನಿವೀರ್ ಟ್ರೇಡ್ಸ್ಮನ್, ಅಗ್ನಿವೀರ್ ಟೆಕ್ನಿಕಲ್ ಮತ್ತು ಕ್ರೀಡಾ ಕೋಟಾದಡಿ… Read more: Indian Army UHQ ಯು ಹೆಚ್ ಕ್ಯೂ ಕೋಟಾದಡಿ ಅಗ್ನವೀರ್ ನೇಮಕಾತಿಗೆ ಅರ್ಜಿ ಆಹ್ವಾನ.
- Karnataka State Human Rights Commission ಜುಲೈ 30. ಶಿವಮೊಗ್ಗದಲ್ಲಿ “ಮಾನವ ಕಳ್ಳ ಸಾಗಣೆ ತಡೆ” ದಿನಾಚರಣೆಗೆ ಸಿದ್ಧತೆ.Karnataka State Human Rights Commission ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಪೊಲೀಸ್ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ಜುಲೈ 30 ರಂದು ನಗರದ ಡಿಎಆರ್ ಪೊಲೀಸ್ ಸಭಾ ಭವನದಲ್ಲಿ ಬೆಳಿಗ್ಗೆ 10.30 ಕ್ಕೆ “ಮಾನವ… Read more: Karnataka State Human Rights Commission ಜುಲೈ 30. ಶಿವಮೊಗ್ಗದಲ್ಲಿ “ಮಾನವ ಕಳ್ಳ ಸಾಗಣೆ ತಡೆ” ದಿನಾಚರಣೆಗೆ ಸಿದ್ಧತೆ.
- Shivamoga News ಎಸ್ಐಆರ್ ಪ್ರಕ್ರಿಯೆಯಲ್ಲಿ ಯುವಜನತೆ ಕಡ್ಡಾಯ ಭಾಗವಹಿಸಬೇಕು- ರಂಗಸ್ವಾಮಿ.Shivamoga News ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಿವಮೊಗ್ಗ ತಾಲೂಕು ಆಡಳಿತ, ಪುರಸಭೆ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಶಿಕಾರಿಪುರ ಇವರುಗಳ ಸಂಯುಕ್ತ ಆಶ್ರಯದಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆಡಿಟೋರಿಯಂನಲ್ಲಿ ಸಮಗ್ರ ಮತದಾರರ ಪಟ್ಟಿಯ ಪರಿಷ್ಕರಣೆ 2026 ಕಾರ್ಯದ ಕುರಿತು ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು ಈ ಕಾರ್ಯಕ್ರಮವನ್ನು… Read more: Shivamoga News ಎಸ್ಐಆರ್ ಪ್ರಕ್ರಿಯೆಯಲ್ಲಿ ಯುವಜನತೆ ಕಡ್ಡಾಯ ಭಾಗವಹಿಸಬೇಕು- ರಂಗಸ್ವಾಮಿ.
- PM Vishwakarma Yojana ‘ಪಿಎಂ’ ವಿಶ್ವಕರ್ಮ ಯೋಜನೆ: ಸಂಸದ ರಾಘವೇಂದ್ರ ಪ್ರಯತ್ನದಿಂದಕರ್ನಾಟಕ ರಾಜ್ಯಕ್ಕೆ ಗರಿಷ್ಠ ಪ್ರಯೋಜನ- ಸಚಿವೆ ಶೋಭಾ ಕರಂದ್ಲಾಜೆPM Vishwakarma Yojana ‘ರಾಜ್ಯದ ಕುಶಲಕರ್ಮಿಗಳಿಗೆ ಪ್ರಧಾನಿ ಮೋದಿ ಸರ್ಕಾರದಿಂದ ಗರಿಷ್ಠ ಕೊಡುಗೆ’ – ಸಂಸದ ಬಿ.ವೈ.ರಾಘವೇಂದ್ರ ಪಿಎಂ ವಿಶ್ವಕರ್ಮ ಜಾರಿಯಲ್ಲಿ ಕರ್ನಾಟಕ ದೇಶದಲ್ಲೇ ನಂ.1; ಯೋಜನೆಯಡಿ ರಾಜ್ಯದ 5.72 ಲಕ್ಷಕ್ಕೂ ಹೆಚ್ಚು ಕುಶಲಕರ್ಮಿಗಳಿಗೆ ನೆರವು, 794 ಕೋಟಿ ರೂ. ನೇರ ಸಾಲ ವಿತರಣೆ: ಶಿವಮೊಗ್ಗ ಜಿಲ್ಲೆಯ ಕುಶಲಕರ್ಮಿಗಳಿಗೆ 38.63… Read more: PM Vishwakarma Yojana ‘ಪಿಎಂ’ ವಿಶ್ವಕರ್ಮ ಯೋಜನೆ: ಸಂಸದ ರಾಘವೇಂದ್ರ ಪ್ರಯತ್ನದಿಂದಕರ್ನಾಟಕ ರಾಜ್ಯಕ್ಕೆ ಗರಿಷ್ಠ ಪ್ರಯೋಜನ- ಸಚಿವೆ ಶೋಭಾ ಕರಂದ್ಲಾಜೆ
- Shri Kshetra Dharmasthala Rural Development ಮಹಿಳೆಯರ ಆರ್ಥಿಕ ಸ್ವಾವಲಂಬನೆಯು ದೇಶದ ಅಭಿವೃದ್ಧಿಗೆ ಪೂರಕ- ಡಾ.ಹೆಚ್.ಬಿ.ಮಂಜುನಾಥ್,ದಾವಣಗೆರೆ.Shri Kshetra Dharmasthala Rural Development ದಾವಣಗೆರೆ.ಜು. 24. ಆರ್ಥಿಕ ಶಿಸ್ತು ಮಹಿಳೆಯರಲ್ಲಿ ತುಸು ಹೆಚ್ಚು, ಅನವಶ್ಯಕ ವೆಚ್ಚಗಳ ಬಗ್ಗೆ ಅವರು ಯೋಚಿಸುತ್ತಾರೆ ಎಂದು ಹಿರಿಯ ಪತ್ರಕರ್ತ ಡಾ. ಎಚ್ ಬಿ ಮಂಜುನಾಥ ಅಭಿಪ್ರಾಯ ಪಟ್ಟರು. Shri Kshetra Dharmasthala Rural Development ಅವರಿಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾ… Read more: Shri Kshetra Dharmasthala Rural Development ಮಹಿಳೆಯರ ಆರ್ಥಿಕ ಸ್ವಾವಲಂಬನೆಯು ದೇಶದ ಅಭಿವೃದ್ಧಿಗೆ ಪೂರಕ- ಡಾ.ಹೆಚ್.ಬಿ.ಮಂಜುನಾಥ್,ದಾವಣಗೆರೆ.
- ಶಿವಮೊಗ್ಗ ಶರಾವತಿ ನಗರದ ಶ್ರೀವಿಠ್ಠಲ ದೇಗುಲದಲ್ಲಿ ಆಷಾಢ ಏಕಾದಶಿಸಂತ ನಾಮದೇವ ಸಿಂಪಿ ಸಮಾಜವು ಶರಾವತಿ ನಗರದ ಶ್ರೀ ವಿಠ್ಠಲ ರಖುಮಾಯಿ ಮಂದಿರದಲ್ಲಿ ದಿನಾಂಕ 25-07-2026 ರ ಶನಿವಾರ “ಆಷಾಢ ಏಕಾದಶಿ” ಪ್ರಯುಕ್ತ ವಿಶೇಷ ಪೂಜಾ ಕಾರ್ಯಕ್ರಮಗಳು ನಡೆಯಲಿವೆ.ಅಂದು ಬೆಳಿಗ್ಗೆ ದೇವರಿಗೆ ಅಭಿಷೇಕ, ವಿಶೇಷ ಪೂಜೆಯೊಂದಿಗೆ ಭಜನ್, 9-30ಕ್ಕೆ ಮಹಾಮಂಗಳಾರತಿ ನಡೆಯಲಿದೆ. ಮಧ್ಯಾಹ್ನ 1-00 ರವರೆಗೆ ಪೂಜಾ ಕಾರ್ಯಕ್ರಮಗಳು… Read more: ಶಿವಮೊಗ್ಗ ಶರಾವತಿ ನಗರದ ಶ್ರೀವಿಠ್ಠಲ ದೇಗುಲದಲ್ಲಿ ಆಷಾಢ ಏಕಾದಶಿ
- ಜುಲೈ 25 ರಂದು”ಬಾಡದಲ್ಲಿ ಮೂಡಿಬಂದ ಕನಕರ ಹೆಜ್ಜೆ ಗುರುತುಗಳು,”ಸ್ಲೈಡ್ಸ್ ಶೋಸಂಶೋಧನೆ ಮತ್ತು ಅಧ್ಯಯನ ವೇದಿಕೆ, ಶಿವಮೊಗ್ಗ , ಶ್ರೀಗಂಧ ಸಂಸ್ಥೆ ,ಕರ್ನಾಟಕ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ಇದೇ ಜುಲೈ 25 ರ ಶನಿವಾರ “ಬಾಡದ ಮಣ್ಣಿನಲ್ಲಿ ಮೂಡಿದ ಕನಕರ ಹೆಜ್ಜೆ ಗುರುತುಗಳು” ಕುರಿತ ವಿಶೇಷ ಸಾಕ್ಷ್ಯ ದೃಶ್ಯಾವಳಿ ಪ್ರದರ್ಶನ ಏರ್ಪಾಡಾಗಿದೆ.ಸಂಜೆ 5-3೦ ಕ್ಕೆ ಕರ್ನಾಟಕ ಸಂಘ ಭವನದಲ್ಲಿ… Read more: ಜುಲೈ 25 ರಂದು”ಬಾಡದಲ್ಲಿ ಮೂಡಿಬಂದ ಕನಕರ ಹೆಜ್ಜೆ ಗುರುತುಗಳು,”ಸ್ಲೈಡ್ಸ್ ಶೋ
- ನೀಟ್ ಪರೀಕ್ಷಾ ಹಗರಣ: ವಿದ್ಯಾರ್ಥಿಗಳ ಜೀವ ರಕ್ಷಿಸುವಂತೆ ರಾಷ್ಟ್ರಪತಿಗಳಿಗೆ ಮನವಿ ಅರ್ಪಣೆನೀಟ್ ಪರೀಕ್ಷಾ ಪ್ರಶ್ನೆ ಪತ್ರಿಕೆ ಸೋರಿಕೆ, ಪರೀಕ್ಷಾ ನಿರ್ವಹಣಾ ವೈಫಲ್ಯ ಹಾಗೂ ವ್ಯಾಪಕ ಅಕ್ರಮಗಳನ್ನು ಖಂಡಿಸಿ, ವಿದ್ಯಾರ್ಥಿಗಳ ಜೀವ ರಕ್ಷಣೆಗೆ ರಾಷ್ಟçಪತಿಗಳು ತಕ್ಷಣವೇ ಮಧ್ಯಪ್ರವೇಶಿಸಬೇಕು ಎಂದು ಆಗ್ರಹಿಸಿ ಶುಕ್ರವಾರ ವಿದ್ಯಾರ್ಥಿ ಹಿತರಕ್ಷಣಾ ಹೋರಾಟ ಸಮಿತಿ ನೇತೃತ್ವದಲ್ಲಿ ಪಟ್ಟಣದ ತಾಲೂಕು ಕಚೇರಿಗೆ ತೆರಳಿ ತಹಶೀಲ್ದಾರ್ ಕೆ. ಪುರಂದರ ಅವರ ಮೂಲಕ… Read more: ನೀಟ್ ಪರೀಕ್ಷಾ ಹಗರಣ: ವಿದ್ಯಾರ್ಥಿಗಳ ಜೀವ ರಕ್ಷಿಸುವಂತೆ ರಾಷ್ಟ್ರಪತಿಗಳಿಗೆ ಮನವಿ ಅರ್ಪಣೆ
- ಶಿವಮೊಗ್ಗದ ರಾಮಣ್ಣಶ್ರೇಷ್ಠಿ ಪಾರ್ಕ್ ಬಳಿ ವಾಹನ ದಟ್ಟಣೆ: ನಿಯಂತ್ರಿಸಲು ಮನವಿಪ್ರತಿಷ್ಠಿತ ಗಾಂಧಿಬಜರಿನ ರಾಮಣ್ಣ ಶ್ರೇಷ್ಠ ಕಲ್ಯಾಣ ಮಂದಿರ ಮುಂಭಾಗದಲ್ಲಿ ಬೆಳಿಗ್ಗೆ 6 ರಿಂದ 10 ರವರೆಗೆ ಮತ್ತು ಮಧ್ಯಾಹ್ನ 3ರಿಂದ 6ಗಂಟೆವರೆಗೆ ಟ್ರಾಫಿಕ್ ಹೆಚ್ಚಿರುತ್ತದೆ. ಜೊತೆಗೆ ಬೆಳಿಗ್ಗೆ ಶಾಲಾ ಮಕ್ಕಳು ಹೋಗುವ ಸಂದರ್ಭ ಹಾಗೂ ಇಲ್ಲಿ ಗಣಪತಿ ದೇವಸ್ಥಾನ ಇರುವುದರಿಂದ ದೇವಸ್ಥಾನಕ್ಕೆ ಭಕ್ತಾದಿಗಳು ಬರುವ ಸಂಖ್ಯೆ ಹೆಚ್ಚಾಗಿರುತ್ತದೆ.ಇಲ್ಲಿ ತಿಂಡಿ… Read more: ಶಿವಮೊಗ್ಗದ ರಾಮಣ್ಣಶ್ರೇಷ್ಠಿ ಪಾರ್ಕ್ ಬಳಿ ವಾಹನ ದಟ್ಟಣೆ: ನಿಯಂತ್ರಿಸಲು ಮನವಿ
Book Your Advertisement Now in Today’s News Shivamogga.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.
Latest News on WhatsApp

Why Keelambi Media Lab Pvt Ltd in Today’s News Shivamogga ?
Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.
The global home pages of many News companies are often international in nature ?
Being intended for international audiences, they often ask the user to select a regional site. Such regional sites tend to be in a single language (usually the common language for the majority of the expected audience). The regional selection might direct the user to a sub-site within the same domain, or it might direct to a website in a different country. Regardless of the method, a good consistent design will make the user feel that it is still the part of the same site, and retain the feeling of an international site.
KLIVE at Google News App

KLIVE Android App on Google Play Store

Download the most loved Klive App for your Android phone or tablet.




















