Wednesday, July 8, 2026
Wednesday, July 8, 2026

ಪಾಕ್ ಗಡಿಯಲ್ಲಿ ಮಾತಾ ಶಾರದಾ ದೇವಾಲಯ ನಿರ್ಮಾಣ ಕಾರ್ಯ

Date:

ಉತ್ತರ ಕಾಶ್ಮೀರದ ತೀತ್ವಾಲ್‌ನ ಪಾಕ್‌-ಭಾರತ ಗಡಿ ನಿಯಂತ್ರಣ ರೇಖೆಯ ಬಳಿ ಮಾತಾ ಶಾರದಾ ದೇವಾಲಯ ಹಾಗೂ ಕೇಂದ್ರದ ನಿರ್ಮಾಣ ಕಾರ್ಯವನ್ನು ಆರಂಭಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ದೇವಾಲಯ ನಿರ್ಮಾಣ ಯೋಜನೆಗೆ 2021 ಡಿಸೆಂಬರ್‌ನಲ್ಲಿ ಶಂಕುಸ್ಥಾಪನೆ ನೆರವೇರಿಸಲಾಗಿತ್ತು.
ಇದಕ್ಕೆ ಶೃಂಗೇರಿಯ ಮಠ ಅನುಮೋದನೆ ನೀಡಿದೆ.

ಕರ್ನಾಟಕದ ಬಿಡದಿಯಲ್ಲಿ ದೇವಾಲಯ ನಿರ್ಮಾಣಕ್ಕೆ ಬೇಕಾದ ಕಲ್ಲುಗಳನ್ನು ಕೆತ್ತಲಾಗುತ್ತಿದೆ.
‘ಉತ್ತರ ಕಾಶ್ಮೀರದ ಕುಪ್ವಾರಾ ಜಿಲ್ಲೆಯಲ್ಲಿರುವ ಈ ದೇವಾಲಯವನ್ನು ಪಾಕ್‌ ಆಕ್ರಮಿತ ಕಾಶ್ಮೀರದಲ್ಲಿರುವ ಶತಮಾನಗಳಷ್ಟುಹಳೆಯದಾದ ಶಾರದಾಪೀಠ ದೇವಾಲಯ ಪುನರುಜ್ಜೀವನಗೊಳಿಸುವ ಉದ್ದೇಶದಿಂದ ನಿರ್ಮಾಣ ಮಾಡಲಾಗುತ್ತಿದೆ.

ದೇವಾಲಯ ನಿರ್ಮಾಣ ಮಾಡುವ ಸ್ಥಳದಲ್ಲಿ ಪೂಜೆಯನ್ನು ಕೈಗೊಳ್ಳಲಾಗಿತ್ತು. ದೇಶದ ವಿವಿಧ ಭಾಗದಲ್ಲಿರುವ ಕಾಶ್ಮೀರಿ ಹಿಂದೂಗಳು ಹಾಗೂ ಸಿಖ್ಖರು ಭಾಗವಹಿಸಿದ್ದರು ಎಂದು ಸೇವ್‌ ಶಾರದಾ ಸಮಿತಿಯ ಅಧಿಕಾರಿಗಳು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಸಾಮಾಜಿಕ ಸೇವೆಗಳು ಮನುಷ್ಯನ ಬದುಕನ್ನ ಸಾರ್ಥಕಗೊಳಿಸುತ್ತವೆ : ಬಿ.ವೈ.ರಾಘವೇಂದ್ರ

B.Y. Raghavendra ‘ಸೇವೆಯೇ ಸಾರ್ಥಕ ಸ್ನೇಹವೇ ಅಮರ’ ಎಂದು ಸಂಸದ ಬಿ.ವೈ....

Sri Sonda Swarnavalli Mahasansthan 2026 ರ ಭಗವದ್ಗೀತಾ ಅಭಿಯಾನ: ವಿಜಯನಗರದಲ್ಲಿ ಆಯೋಜನೆ, ಸ್ವರ್ಣವಲ್ಲಿಶ್ರೀಗಳಿಂದ ಸಭೆ

Sri Sonda Swarnavalli Mahasansthan ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ, ಶಿರಸಿ...

S.N. Channabasappa ಶಿವಮೊಗ್ಗ ನ್ಯೂ ಮಂಡ್ಲಿಯಲ್ಲಿ ಮಳೆಗೆ ಮನೆ ಕುಸಿತ.: ಶಾಸಕ ಚನ್ನಬಸಪ್ಪ ಪರಿಶೀಲನೆ

S.N. Channabasappa ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಿವಮೊಗ್ಗ...