Tuesday, August 25, 2026
Tuesday, August 25, 2026

ದೇಶದಲ್ಲಿ ಕೋರೊನ ಸೋಂಕಿತರ ಸಂಖ್ಯೆ ಇನ್ನಷ್ಟು ಕುಸಿತ

Date:

ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಇನ್ನಷ್ಟು ಕುಸಿತಗೊಂಡಿದೆ. ಕಳೆದ 24 ಗಂಟೆಯಲ್ಲಿ ಸಾವಿರಕ್ಕಿಂತಲೂ ಕಡಿಮೆ ಕೇಸ್ ದಾಖಲಾಗಿದೆ. ಕೇವಲ 913 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

ಸೋಂಕಿತರ ಸಾವಿನ ಸಂಖ್ಯೆಯಲ್ಲಿಯೂ ದಿಢೀರ್ ಇಳಿಕೆಯಾಗಿದೆ. 24 ಗಂಟೆಯಲ್ಲಿ 13 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ.

ಈ ಮೂಲಕ ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 5,21,358 ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 12,597 ಕೊರೋನಾ ಸಕ್ರಿಯ ಪ್ರಕರಣಗಳಿದೆ. 24 ಗಂಟೆಯಲ್ಲಿ 1,316 ಜನರು ಕೊರೋನಾ ದಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಇದುವರೆಗೆ 4,24,95,089 ಜನರು ಕೊರೋನಾದಿಂದ ಗುಣಮುಖರಾಗಿದ್ದಾರೆ

ನಿನ್ನೆ 2,84,073 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ. ದೇಶದಲ್ಲಿ ಇದುವರೆಗೆ 1,84,70,83,279 ಡೋಸ್ ಲಸಿಕೆ ಹಾಕಲಾಗಿದೆ. ನಿನ್ನೆ 3,14,823 ಜನರನ್ನು ಕೊರೋನಾ ಪರೀಕ್ಷೆ ಗೆ ಒಳಪಡಿಸಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...

ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ನೇಮಕಾತಿ ಪ್ರಕಟಣೆ

ಅಂಗನವಾಡಿ ಕಂ ಕ್ರಷ್ ಕೇಂದ್ರಗಳ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ...