Wednesday, December 10, 2025
Wednesday, December 10, 2025

ದೇಶದಲ್ಲಿ ಕೋವಿಡ್ ಪಾಸಿಟಿವಿಟಿ ದರ ದೈನಿಕ ಶೇ 0.47 & ವಾರಕ್ಕೆ ಶೇ 0.51 ರಷ್ಟಿದೆ

Date:

ಭಾರತದಲ್ಲಿ ಕಳೆದ ಒಂದು 2,323 ಕೊರೋನಾ ಸೋಂಕು ಪ್ರಕರಣಗಳು ಪತ್ತೆಯಾಗಿದೆ. ಇದರೊಂದಿಗೆ ದೇಶದಲ್ಲಿನ ಕೊರೋನಾ ಸೋಂಕು ಪ್ರಕರಣಗಳ ಒಟ್ಟು ಸಂಖ್ಯೆ 4,31,34,145ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆಗೊಳಿಸಿರುವ ಅಂಕಿ ಅಂಶದಲ್ಲಿ ಮಾಹಿತಿ ನೀಡಲಾಗಿದೆ.

ದೇಶದಲ್ಲಿನ ಸಕ್ರಿಯ ಕೊರೋನಾ ಪ್ರಕರಣಗಳ ಸಂಖ್ಯೆ 14,996ಕ್ಕೆ ಇಳಿಕೆಯಾಗಿದೆ. 24 ಗಂಟೆಯಲ್ಲಿ ಕೋವಿಡ್ 19 ಸೋಂಕಿನಿಂದ 25 ಮಂದಿ ಸಾವನ್ನಪ್ಪಿದ್ದಾರೆ. ಇದುವರೆಗೆ ದೇಶಾದ್ಯಂತ ಕೊರೋನಾದಿಂದ ಸಾವನ್ನಪ್ಪಿರುವವರ ಸಂಖ್ಯೆ 5,24,348ಕ್ಕೆ ಏರಿಕೆಯಾಗಿದೆ.

24 ಗಂಟೆಯಲ್ಲಿ 48 ಸಕ್ರಿಯ ಕೊರೋನಾ ಪ್ರಕರಣಗಳ ಸಂಖ್ಯೆ ಇಳಿಕೆಯಾಗಿದೆ. ಪ್ರತಿದಿನದ ಪಾಸಿಟಿವಿಟಿ ದರ ಶೇ.0.47ರಷ್ಟಿದೆ. ವಾರದ ಪಾಸಿಟಿವಿಟಿ ದರ ಶೇ.0.51ರಷ್ಟಿದೆ ಎಂದು ಅಂಕಿಅಂಶದಲ್ಲಿ ವಿವರಿಸಲಾಗಿದೆ.

ಭಾರತದಲ್ಲಿ ಇದುವರೆಗೆ ಕೊರೋನಾ ಸೋಂಕಿನಿಂದ 4,25,94,801 ಮಂದಿ ಚೇತರಿಸಿಕೊಂಡಿದ್ದಾರೆ. ದೇಶದಲ್ಲಿನ ಕೊರೋನಾ ಲಸಿಕೆ ಅಭಿಯಾನದಲ್ಲಿ 192.12 ಕೋಟಿ ಡೋಸ್ ಲಸಿಕೆ ನೀಡಲಾಗಿದೆ ಎಂದು ವರದಿ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

MESCOM ಡಿಸೆಂಬರ್ 11 & 12 ಶಿವಮೊಗ್ಗ ನಗರಕ್ಕೆ ಕುಡಿಯುವ ನೀರಿಲ್ಲ, ಒಳ ಮಂಡಳಿ ಪ್ರಕಟಣೆ

MESCOM ಶಿವಮೊಗ್ಗ ನಗರದ ಮಂಡ್ಲಿ ಭಾಗದಲ್ಲಿ ಮೆಸ್ಕಾಂ ತುರ್ತು ನಿರ್ವಹಣಾ ಕಾಮಗಾರಿ...

Department of School Education ಪ್ರೌಢಶಾಲಾ ಕ್ರೀಡಾಕೂಟದಲ್ಲಿ ಶಿವಮೊಗ್ಗ ಜಿಲ್ಲೆಗೆ ಸಮಗ್ರ ಚಾಂಪಿಯನ್ ಪಟ್ಟ

Department of School Education ಬೆಂಗಳೂರಿನಲ್ಲಿ ಶಾಲಾ ಶಿಕ್ಷಣ ಇಲಾಖೆಯ ಸಹಯೋಗದಲ್ಲಿ...

Good Luck Care Center ದಾನದಿಂದ ತೃಪ್ತಿ ಸಿಗುತ್ತದೆ- ಹೇಮಾ ಬಿ.ಜಿ.ಗೋಣೂರು

ನಾವು ಮಾಡಿದ ಸೇವೆ ದಾನ ಧರ್ಮ ನಮಗೆ ಒಂದಲ್ಲ ಒಂದು ರೀತಿಯಿಂದ...