Wednesday, December 10, 2025
Wednesday, December 10, 2025

ದಾವಣಗೆರೆ ಜಿಲ್ಲಾಧಿಕಾರಿಗಳಿಂದ ಮಳೆಹಾನಿ ಪ್ರದೇಶ ವೀಕ್ಷಣೆ

Date:

ದಾವಣಗೆರೆ ಜಿಲ್ಲೆಯಲ್ಲಿ ಗುರುವಾರ ಸುರಿದ ಭಾರಿ ಮಳೆಯಿಂದಾಗಿ ಚನ್ನಗಿರಿ ತಾಲ್ಲೂಕಿನ ಹಲವು ಗ್ರಾಮಗಳಿಗೆ ದಾವಣಗೆರೆ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಚನ್ನಗಿರಿ ತಾಲ್ಲೂಕಿನ ಕತ್ತಲಗೆರೆ ಗ್ರಾಮದ ಮುಸ್ಲಿಂ ಕಾಲೋನಿಯಲ್ಲಿ ಒಂದು ಮನೆ ಸಂಪೂರ್ಣ ಹಾನಿಯಾಗಿರುವುದು ಮತ್ತು ಕೋಟೆಹಾಳ್ ಗ್ರಾಮದಲ್ಲಿನ ಮನೆಯೊಂದರಲ್ಲಿ ನೀರು ನುಗ್ಗಿರುವುದನ್ನು ಪರಿಶೀಲಿಸಿದ್ದಾರೆ.

ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ ರಿಷ್ಯಂತ್, ಚನ್ನಗಿರಿ ತಹಶೀಲ್ದಾರ್ ಪುಟ್ಟರಾಜು ಗೌಡ, ರೈತ ಮುಖಂಡ ತೇಜಸ್ವಿ ಪಟೇಲ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

MESCOM ಶಿಕಾರಿಪುರ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಶಿಕಾರಿಪುರ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ದಿನಾಂಕ 11.12.2025 ರಂದು...

Shiralakoppa Municipality ಬೀದಿ ನಾಯಿಗಳ ಕಾಟ ನಿಯಂತ್ರಣಕ್ಕೆ ಶಿರಾಳಕೊಪ್ಪ ಪುರಸಭೆಯಿಂದ ಕ್ರಮ ಕೈಗೊಂಡ ಮಾಹಿತಿ

Shiralakoppa Municipality ಶಿರಾಳಕೊಪ್ಪ ಪುರಸಭೆ ವ್ಯಾಪ್ತಿಯಲ್ಲಿನ ಖಾಸಗಿ ಹಾಗೂ ಸರ್ಕಾರಿ ಶಿಕ್ಷಣ...

Karnataka Maratha Communities Development Corporation ಹೊಲಿಗೆಯಂತ್ರ ವಿತರಣೆ : ಮರಾಠಾ ಅಭಿವೃದ್ದಿ ನಿಗಮದಿಂದ ಯೋಜನೆಯ ಪ್ರಕಟಣೆ

Karnataka Maratha Communities Development Corporation ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ...