Friday, February 6, 2026
Friday, February 6, 2026

ಮಾಜಿ ಪ್ರಧಾನಿ ದೇವೇಗೌಡರೊಂದಿಗೆ ಕೆಸಿಆರ್ ಮಾತುಕತೆ

Date:

ಮುಂದಿನ ದಸರಾ-ವಿಜಯದಶಮಿ ಹೊತ್ತಿಗೆ ದೇಶದಲ್ಲಿ ಬಿಜೆಪಿಗೆ ಪರ್ಯಾಯವಾದ ರಾಜಕೀಯ ಶಕ್ತಿಯನ್ನು ರೂಪಿಸುವ ಬಗ್ಗೆ ತೆಲಂಗಾಣ ರಾಜ್ಯದ ಮುಖ್ಯಮಂತ್ರಿ ಕೆ.ಚಂದ್ರಶೇಖರ ರಾವ್‌ ಅವರು ಬೆಂಗಳೂರಿನಲ್ಲಿ ಮಾಜಿ ಪ್ರಧಾನಮಂತ್ರಿಗಳಾದ ಹೆಚ್.ಡಿ.ದೇವೇಗೌಡರನ್ನು ಭೇಟಿ ಮಾಡಿ ಮಹತ್ವದ ಸಮಾಲೋಚನೆ ನಡೆಸಿದರು.

ಪದ್ಮನಾಭನಗರದಲ್ಲಿರುವ ದೇವೇಗೌಡರ ನಿವಾಸಕ್ಕೆ ಭೇಟಿ ನೀಡಿದ ಕೆಸಿಆರ್ ಅವರು,
ಕರ್ನಾಟಕದ ರಾಜಕೀಯವೂ ರಾಷ್ಟ್ರ ರಾಜಕಾರಣದ ಬಗ್ಗೆ ಸಮಗ್ರವಾಗಿ ಕೆಸಿಆರ್‌ ಅವರು ದಳಪತಿಗಳ ಜತೆ ಮಾತುಕತೆ ನಡೆಸಿದರು.
ಸುದೀರ್ಘ ಸಭೆಯ ನಂತರ ಕೆ.ಚಂದ್ರಶೇಖರ ರಾವ್‌ ಮತ್ತು ಕುಮಾರಸ್ವಾಮಿ ಅವರು ಮಾಧ್ಯಮಗಳ ಜತೆ ಮಾತನಾಡಿದರು.

ಸುಮಾರು ಮೂರೂವರೆ ಗಂಟೆಗೂ ಹೆಚ್ಚುಕಾಲ ಗೌಡರ ಜತೆ ರಾಜಕೀಯ ವಿದ್ಯಮಾನಗಳ ಬಗ್ಗೆ ಸುದೀರ್ಘ ಚರ್ಚೆ ನಡೆಸಿದರು.ಈ ಸಭೆಯಲ್ಲಿ ದೇವೇಗೌಡರು, ಕೆಸಿಎಆರ್‌ ಅರೊಂದಿಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಜೆಡಿಎಸ್‌ ರಾಜ್ಯ ಯುವಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಅವರು ಭಾಗಿಯಾಗಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Bangalore Film Festival ಸಂಗೀತ ಸಾಮ್ರಾಟ್ “ಹಂಸಲೇಖಾ” ಗೆ ಜೀವಮಾನ ಸಾಧನೆ ಪ್ರಶಸ್ತಿ

Bangalore Film Festival ಕನ್ನಡದ ಖ್ಯಾತ ಗೀತರಚನೆಕಾರ ಮತ್ತು ಸಂಗೀತ ನಿರ್ದೇಶಕ...

Shimoga News ವೈಯಕ್ತಿಕ ವಿಮಾ ಮೊತ್ತ ನೀಡಲು ಗ್ರಾಹಕ ಆಯೋಗ ಆದೇಶ.

Shimoga News ವೈಯಕ್ತಿಕ ಅಪಘಾತ ವಿಮಾ ಮೊತ್ತ ನೀಡದೇ ಸೇವಾನ್ಯೂನ್ಯತೆ ಎಸಗಿದ...