Sunday, October 11, 2026
Sunday, October 11, 2026

ಹೊಸನಗರ ತಾ.ಬೆಳ್ಳೂರಿನಲ್ಲಿ ಡೀಸಿ ಅವರ ಜನಸಂಪರ್ಕ ಸಭೆ

Date:

ಶಿವಮೊಗ್ಗ ಜಿಲ್ಲಾಧಿಕಾರಿಗಳು ಹೊಸನಗರ ತಾಲೂಕು ಕೆರೆಹಳ್ಳಿ ಹೋಬಳಿ ಬೆಳ್ಳೂರು ಗ್ರಾಮದಲ್ಲಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ಬೆಳ್ಳೂರು ಗ್ರಾಮ ಪಂಚಾಯತ್ ಜನಪ್ರತಿನಿಧಿಗಳು ಹಾಗೂ ಗ್ರಾಮಸ್ಥರೊಂದಿಗೆ ಸಭೆ ನಡೆಸಿ ಕುಂದು ಕೊರತೆಯ ಅರ್ಜಿ ಸ್ವೀಕರಿಸಿದರು.

ಶಿವಮೊಗ್ಗ ಜಿಲ್ಲಾಧಿಕಾರಿಗಳು ಹೊಸನಗರ ತಾಲೂಕು ಕೆರೆಹಳ್ಳಿ ಹೋಬಳಿ ಬೆಳ್ಳೂರು ಗ್ರಾಮದಲ್ಲಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮದಲ್ಲಿ

ಗುಳಿ ಗುಳಿ ಶಂಕರ ದೇವಸ್ಥಾನಕ್ಕೆ ಭೇಟಿ ನೀಡಿ ಗ್ರಾಮದ ಅಭಿವೃದ್ಧಿ ಕುರಿತು ಗ್ರಾ.ಪಂ. ಚುನಾಯಿತ ಪ್ರತಿನಿಧಿಗಳೊಂದಿಗೆ ಚರ್ಚೆ ನಡೆಸಿದರು.

ಪಶು ಆಸ್ಪತ್ರೆ, ಅಂಗನವಾಡಿ, ಸ.ಕಿ.ಪ್ರಾ.ಶಾಲೆ, ಸ.ಹಿ.ಪ್ರಾ.ಶಾಲೆಗಳಿಗೆ ಭೇಟಿ ನೀಡಿ ಪರಿಶೀಲಿಸಿದರು ಹಾಗೂ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. ದೂಬೈಲು ಮತ್ತು ಮಸ್ತಾನಿ ಗ್ರಾಮಗಳಿಗೆ ಭೇಟಿ ನೀಡಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kuvempu University ವನ್ಯಜೀವಿ ಸಂರಕ್ಷಣೆಗೆ ಯುವಜನರ ಪಾಲ್ಗೊಳ್ಳುವಿಕೆ ಮುಖ್ಯ: ಸಮದ್ ಕೊಟ್ಟೂರು

Kuvempu University ವನ್ಯಜೀವಿ ಸಂರಕ್ಷಣೆ, ಪರಿಸರ ವಿಜ್ಞಾನ ಹಾಗೂ ಸಂಶೋಧನಾ ಕ್ಷೇತ್ರಗಳಲ್ಲಿ...