Wednesday, August 26, 2026
Wednesday, August 26, 2026

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿಶ್ರೀಮತಿ ವಂದಿತಾ ಶರ್ಮ

Date:

ಸರಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಅವರು ನಿವೃತ್ತರಾಗಲಿರುವ ಹಿನ್ನೆಲೆಯಲ್ಲಿ ನೂತನ ಮುಖ್ಯ ಕಾರ್ಯದರ್ಶಿಯಾಗಿ ಹಿರಿಯ ಐಎಎಸ್ ಅಧಿಕಾರಿ ವಂದಿತಾ ಶರ್ಮಾ ನೇಮಕವಾಗಿದ್ದಾರೆ.

1986-ಬ್ಯಾಚ್ ನ ಐಎಎಸ್ ಅಧಿಕಾರಿಯಾಗಿರುವ ವಂದಿತಾ ಶರ್ಮಾ ಥೆರೇಸಾ ಭಟ್ಟಾಚಾರ್ಯ, ಮಾಲತಿ ದಾಸ್ ಮತ್ತು ರತ್ನ ಪ್ರಭಾ ಅವರ ನಂತರ ಈ ಸ್ಥಾನವನ್ನು ಅಲಂಕರಿಸಿದ ನಾಲ್ಕನೇ ಮಹಿಳೆಯಾಗಿದ್ದಾರೆ.

ರಾಜ್ಯದ ಹೆಚ್ಚುವರಿ ಮುಖ್ಯಕಾರ್ಯದರ್ಶಿ ಮತ್ತು ಅಭಿವೃದ್ಧಿ ಕಮಿಷನರ್ ಆಗಿದ್ದ ವಂದಿತಾ ಶರ್ಮಾ ಅವರಿಗೆ ಪದೋನ್ನತಿ ನೀಡಲಾಗಿದೆ.
ಮೇ 31 ಕ್ಕೆ ಪಿ.ರವಿಕುಮಾರ್ ನಿವೃತ್ತರಾಗಲಿದ್ದಾರೆ.

ವಂದಿತಾ ಶರ್ಮಾ ಅವರ ಪತಿ ಹಣಕಾಸು ಇಲಾಖೆಯ ಅಪಾರ ಮುಖ್ಯ ಕಾರ್ಯದರ್ಶಿಯಾಗಿದ್ದು, ಅವರ ಹೆಸರೂ ಮುಖ್ಯ ಕಾರ್ಯದರ್ಶಿ ಹುದ್ದೆಗೆ ಕೇಳಿ ಬಂದಿತ್ತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Club Shimoga ಇಂಟರಾಕ್ಟ್ ಕ್ಲಬ್ ಗಳು ವಿದ್ಯಾರ್ಥಿಗಳಿಗೆ ವ್ಯಕ್ತಿತ್ವ ವಿಕಸನಕ್ಕೆ ಅತ್ಯುತ್ತಮ ವೇದಿಕೆ: ಸುಮತಿ ಜಿ.ಕುಮಾರಸ್ವಾಮಿ

Rotary Club Shimoga ಇಂಟರಾಕ್ಟ್ ಕ್ಲಬ್‌ಗಳು ವಿದ್ಯಾರ್ಥಿಗಳಿಗೆ ಶಾಲಾ ಹಂತದಲ್ಲಿಯೇ ಸಾರ್ವಜನಿಕ...

S.N. Channabasappa “ಮನರಂಜನೆ” ಮನುಷ್ಯ ಜೀವನದ ಭಾಗ.ಆ ಸಾಂಸ್ಕೃತಿಕ ಸೊಬಗು ಜೀವನದಲ್ಲಿ ಅಡಕವಾಗಿರಬೇಕು- ಎಸ್.ಎನ್.ಚನ್ನಬಸಪ್ಪ

S.N. Channabasappa ಮಾರ್ನಾಮಿಬೈಲು ಎನ್ನುವುದು ಒಂದು ಇತಿಹಾಸ ಪ್ರಸಿದ್ದತೆ ಪಡೆದಿದೆ, ನಗರದ...

B.Y. Raghavendra ಬೈಂದೂರು ರೈಲ್ವೇ ನಿಲ್ದಾಣ ಅಭಿವೃದ್ಧಿಗೆ ₹86 ಕೋಟಿ ಪ್ರಸ್ತಾವನೆ: ಸಂಸದ ಬಿ.ವೈ.ರಾಘವೇಂದ್ರ ಭೇಟಿ

B.Y. Raghavendra ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮೂಕಾಂಬಿಕಾ ರೋಡ್ ಬೈಂದೂರು...