Saturday, February 7, 2026
Saturday, February 7, 2026

ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆ: ಮಾಹಿತಿ

Date:

ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 11ನೇ ಕಂತು ಇಂದು ಬಿಡುಗಡೆಯಾಗಲಿದೆ. ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಪ್ರತಿ 4 ತಿಂಗಳಿಗೊಮ್ಮೆ 2 ಸಾವಿರ ರೂಪಾಯಿಯಂತೆ ವಾರ್ಷಿಕ 6000 ರೂ. ಸಹಾಯಧನ ನೀಡಲಾಗುತ್ತದೆ.

ದೇಶದ 10 ಕೋಟಿಗೂ ಹೆಚ್ಚು ರೈತ ಫಲಾನುಭವಿಗಳ ಖಾತೆಗೆ ನೇರವಾಗಿ ಸಹಾಯಧನ ಜಮಾ ಮಾಡಲಾಗುತ್ತದೆ. ಫಲಾನುಭವಿಗಳ ಪಟ್ಟಿಯಲ್ಲಿ ಹೆಸರಿಲ್ಲದ ರೈತರು ಸಹಾಯವಾಣಿಗೆ ಕರೆ ಮಾಡಬಹುದಾಗಿದೆ. ಅಲ್ಲದೇ, ಆನ್ಲೈನ್ನಲ್ಲಿಯೂ ಫಲಾನುಭವಿಗಳ ಪಟ್ಟಿಯನ್ನು ಪರಿಷ್ಕರಿಸಬಹುದಾಗಿದೆ.

pmkisan.gov.in ವೆಬ್ಸೈಟ್ ನಲ್ಲಿ ಫಲಾನುಭವಿ ಸ್ಥಿತಿ ಕ್ಲಿಕ್ ಮಾಡಿ, ಆಧಾರ್ ಸಂಖ್ಯೆ, pm-kisan ಖಾತೆಯ ಸಂಖ್ಯೆ ಮತ್ತು ನೊಂದಾಯಿತ ಮೊಬೈಲ್ ಸಂಖ್ಯೆ ಭರ್ತಿ ಮಾಡಿ ಮಾಹಿತಿ ಪಡೆಯಬಹುದು ಎನ್ನಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Club Shimoga ಪ್ರತಿಯೊಬ್ಬರೂ ಸಮಾಜಮುಖಿ ಮನೋಭಾವ ಬೆಳೆಸಿಕೊಳ್ಳಬೇಕು- ಪ್ರಭಂಜನ.

Rotary Club Shimoga ಶಾಲೆ, ಮನೆಗಳಲ್ಲಿ ಮಕ್ಕಳಿಗೆ ಸಂಸ್ಕಾರ, ನೈತಿಕ ಮತ್ತು...

Beluru Ramamurthy ಇಂದು‌ ಮಾನವೀಯ ಮೌಲ್ಯಗಳು ಅತ್ಯಂತ ಆವಶ್ಯಕವಾಗಿವೆ- ಬೇಲೂರು ರಾಮ ಮೂರ್ತಿ.

Beluru Ramamurthy ವಿದ್ಯಾರ್ಜನೆಗೆ ಬಂದಿರುವ ಮಕ್ಕಳು ಕಲಿಕೆ ಜೊತೆಗೆ ಕೆಲವು ಗುಣಗಳನ್ನು...

Sagara Marikamba Jatre 2026 ಸಾಗರ ಜಾತ್ರೆಯಲ್ಲಿ ಮಿಂಚಿದ ಸಿನಿಮಾ ತಾರೆಯರಾದ ಧ್ರುವ ಸರ್ಜಾ ಮತ್ತು ರಚಿತಾ ರಾಂ.

Sagara Marikamba Jatre 2026 ಪ್ರಸಿದ್ಧ ಐತಿಹಾಸಿಕ ಸಾಗರದ ಮಾರಿಕಾಂಬ ಜಾತ್ರೆ...