Thursday, February 5, 2026
Thursday, February 5, 2026

ಭಾರತದಲ್ಲಿ ಕೋವಿಡ್ ಮತ್ತೆ ಆತಂಕ ಸೃಷ್ಟಿಸುತ್ತಿದೆ?

Date:

ಭಾರತದಲ್ಲಿ ಕೊರೊನಾ ವೈರಸ್ ಸಾಂಕ್ರಾಮಿಕ ಪಿಡುಗಿನ ಹೊಸ ಅಲೆ ಸೃಷ್ಟಿಯಾಗುತ್ತಿದೆಯಾ ಎಂಬ ಆತಂಕ ಹುಟ್ಟಿಕೊಳ್ಳುತ್ತಿದೆ. ಮೂರು ತಿಂಗಳ ನಂತರದಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆಯಲ್ಲಿ ಶೇ.41ರಷ್ಟು ಏರಿಕೆಯಾಗಿದೆ.

ಕಳೆದ 24 ಗಂಟೆಗಳಲ್ಲಿ 5,233 ಜನರಿಗೆ ಕೊರೋನಾ ವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ಪರೀಕ್ಷೆಯಿಂದ ಪತ್ತೆಯಾಗಿದೆ.

ಇದೇ ಅವಧಿಯಲ್ಲಿ 7ಮಂದಿ ಮಹಾಮಾರಿಯಿಂದ ಪ್ರಾಣ ಬಿಟ್ಟಿದ್ದರೆ, 3,345 ಸೋಂಕಿತರು ಗುಣಮುಖರಾಗಿದ್ದಾರೆ ಎಂದು ಭಾರತೀಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ದೇಶದಲ್ಲಿ ಒಟ್ಟು ಕೊರೋನಾ ಸೋಂಕಿನ ಪ್ರಕರಣಗಳ ಸಂಖ್ಯೆ 43,190,282ಕ್ಕೆ ಹೆಚ್ಚಾಗಿದೆ. ಇದರ ಹೊರತಾಗಿ, ಇದುವರೆಗೂ 42,636,710 ಸೋಂಕಿತರು ಗುಣಮುಖರಾಗಿದ್ದಾರೆ. 524,715 ಮಂದಿ ಮಹಾಮಾರಿಯಿಂದ ಸಾವನ್ನಪ್ಪಿದ್ದಾರೆ. ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 28,857ಕ್ಕೆ ಏರಿಕೆಯಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

JCI Shivamogga ಜೆಸಿಐ ಚಿರಂತನ ಅಧ್ಯಕ್ಷರಾಗಿ ಪೃಥ್ವಿ ನಾಗರಾಜ್ ಆಯ್ಕೆ.

JCI Shivamogga ಶಿವಮೊಗ್ಗ ನಗರದ ಶ್ರೀ ವೀರಶೈವ ಕಲ್ಯಾಣ ಮಂಟಪದಲ್ಲಿ ಆಯೋಜಿಸಿದ್ದ...

Social Welfare Department ಶುಲ್ಕ ಮರುಪಾವತಿ ಯೋಜನೆ ಸೌಲಭ್ಯ.ಆನ್ ಲೈನ್ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

Social Welfare Department ಶಿವಮೊಗ್ಗ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು...

Mescom ಫೆಬ್ರವರಿ 7. ಚಿಕ್ಕಲ್ಲು,ಗುರುಪುರ ಸುತ್ತಮುತ್ತ ವಿದ್ಯುತ್ ನಿಲುಗಡೆ.ಮೆಸ್ಕಾಂ ಪ್ರಕಟಣೆ.

Mescom ಎಂ.ಆರ್.ಎಸ್. ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ತ್ರೈಮಾಸಿಕ ನಿರ್ವಹಣೆ ಕಾಮಗಾರಿ...

Prabhuling Kavalikatti ಕಾರು ಮತ್ತು ಬೈಕ್ ಅಪಘಾತ. ಮಾನವೀಯತೆ ಮೆರೆದ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ.

Prabhuling Kavalikatti ಶಿವಮೊಗ್ಗ ಜಿಲ್ಲಾಧಿಕಾರಿಗಳಾದ ಪ್ರಭುಲಿಂಗ ಕವಳಿಕಟ್ಟಿಯವರು ಸೊರಬ ತಾಲ್ಲೂಕಿನ ಉಳವಿಯ...