Friday, February 6, 2026
Friday, February 6, 2026

ಅನಧೀಕೃತ ಡಿಜಿಟಲ್ ಸಾಲ ವಿತರಣಾ ಸಂಸ್ಥೆಗಳಿಗೆ ಕಡಿವಾಣ-ಶಕ್ತಿಕಾಂತ ದಾಸ್

Date:

ಅನಧಿಕೃತ ಡಿಜಿಟಲ್ ಸಾಲ ವಿತರಣಾ ಸಂಸ್ಥೆಗಳಿಗೆ ಬ್ರೇಕ್ ಹಾಕಲು ಶೀಘ್ರದಲ್ಲಿಯೇ ನಿಯಂತ್ರಣ ವ್ಯವಸ್ಥೆ ರೂಪಿಸಲಾಗುವುದು.
ಆರ್ಬಿಐ ಗವರ್ನರ್ ಶಕ್ತಿಕಾಂತ ದಾಸ್ ಅವರು ಈ ಕುರಿತು ಮಾಹಿತಿ ನೀಡಿದ್ದಾರೆ.

ಡಿಜಿಟಲ್ ಆಪ್ ಗಳಿಗೆ ಕಡಿವಾಣ ಹಾಕಲಾಗುವುದು.
ಅದಕ್ಕಾಗಿ ನಿಯಂತ್ರಣ ವ್ಯವಸ್ಥೆ ರೂಪಿಸಲಾಗುವುದು ಎಂದು ಹೇಳಿದ್ದಾರೆ.

ಕೆಲವು ಅನಧಿಕೃತ ಸಾಲ ವಿತರಣಾ ಸಂಸ್ಥೆಗಳು ಕಾನೂನು ಬಾಹಿರವಾಗಿದ್ದು, ಅಂತಹ ಕೆಲವು ಸಂಸ್ಥೆಗಳ ಕಿರುಕುಳಕ್ಕೆ ಸಾಲಗಾರರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಇದಕ್ಕೆ ಕಡಿವಾಣ ಹಾಕುವ ಉದ್ದೇಶದಿಂದ ನಿಯಂತ್ರಣ ವ್ಯವಸ್ಥೆ ರೂಪಿಸಲಾಗುತ್ತದೆ. ಡಿಜಿಟಲ್ ಪ್ಲಾಟ್ ಫಾರ್ಮ್ ಗಳಿಂದ ಸಾಲ ಪಡೆದುಕೊಂಡವರು ಎದುರಿಸುತ್ತಿರುವ ಸಮಸ್ಯೆಗಳನ್ನು ನಿವಾರಿಸಲಾಗುವುದು.

ಸಾಲ ಪಡೆದುಕೊಳ್ಳುವ ಮೊದಲು ಇಂತಹ ಆಪ್ ಗಳು ಆರ್.ಬಿ.ಐ.ನಲ್ಲಿ ನೋಂದಣಿಯಾಗಿವೆಯೇ ಎಂಬುದನ್ನು ಗ್ರಾಹಕರು ಪರಿಶೀಲಿಸಬೇಕು. ಸಾಲ ನೀಡುವ ಅನಧಿಕೃತ ಡಿಜಿಟಲ್ ಆಪ್ ಗಳಿಂದ ತೊಂದರೆ ಉಂಟಾದಲ್ಲಿ ಸ್ಥಳೀಯ ಪೊಲೀಸರನ್ನು ಸಂಪರ್ಕಿಸಬೇಕೆಂದು ಹೇಳಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ವೈಯಕ್ತಿಕ ವಿಮಾ ಮೊತ್ತ ನೀಡಲು ಗ್ರಾಹಕ ಆಯೋಗ ಆದೇಶ.

Shimoga News ವೈಯಕ್ತಿಕ ಅಪಘಾತ ವಿಮಾ ಮೊತ್ತ ನೀಡದೇ ಸೇವಾನ್ಯೂನ್ಯತೆ ಎಸಗಿದ...

Char Dham ಚಾರ್ ಧಾಮ್ ಯಾತ್ರೆ.ಆಸಕ್ತರಿಗೆ ಮಾಹಿತಿ.

Char Dham ಶಿವಮೊಗ್ಗ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ವೇದಿಕೆ, ಯೂತ್ ಹಾಸ್ಟೆಲ್...

M.S.Santosh ಗಾಂಧೀಜಿಯವರ ಸತ್ಯ,ಅಹಿಂಸೆ ಶಾಂತಿ ತತ್ವಗಳು ಸ್ವಸ್ಥ ಸಮಾಜ ನಿರ್ಮಾಣಕ್ಕೆ ಪೂರಕ- ನ್ಯಾ.ಎಂ‌.ಎಸ್.ಸಂತೋಷ್.

M.S.Santosh ಮಹಾತ್ಮಾ ಗಾಂಧೀಜಿಯವರು ಸಾರಿದ ಸತ್ಯ, ಅಹಿಂಸೆ, ಶಾಂತಿಯ ತತ್ವಗಳು ಸ್ವಸ್ಥ...