Thursday, September 17, 2026
Thursday, September 17, 2026

ಕೋವಿಡ್ ಸೋಂಕು ಏರಿಕೆಯಾಗುತ್ತಿದೆ! ಸಾರ್ವಜನಿಕರೇ ಜೋಪಾನ

Date:

ರಾಜ್ಯದಲ್ಲಿ ದಿನೇ ದಿನೇ ಕೋವಿಡ್ ಪ್ರಕರಗಣಗಳ ಸಂಖ್ಯೆ ಏರಿಕೆಯಾಗುತ್ತಲೇ ಇವೆ.

24 ಗಂಟೆಯಲ್ಲಿ ಹೊಸದಾಗಿ ಇಂದು 562 ಮಂದಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ.
ಈ ಕುರಿತಂತೆ ರಾಜ್ಯ ಆರೋಗ್ಯ ಇಲಾಖೆ ಮಾಹಿತಿ ಬಿಡುಗಡೆ ಮಾಡಿದ್ದು, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಹಾಸನ, ತುಮಕೂರು, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಯಲ್ಲಿ ತಲಾ ಒಬ್ಬರಿಗೆ, ಚಿತ್ರದುರ್ಗ 02, ದಕ್ಷಿಣ ಕನ್ನಡ 03 ಮತ್ತು ಮೈಸೂರಿನಲ್ಲಿ ನಾಲ್ವರಿಗೆ ಇಂದು ಕೊರೋನಾ ಪಾಸಿಟಿವ್ ಎಂದು ದೃಢಪಟ್ಟಿದೆ.

ಇನ್ನೂ ಬೆಂಗಳೂರು ನಗರದಲ್ಲಿ 545 ಸೇರಿದಂತೆ ರಾಜ್ಯಾಧ್ಯಂತ ಒಟ್ಟು 562 ಮಂದಿಗೆ ಕೋವಿಡ್ ದೃಢಪಟ್ಟಿದೆ. ಹೀಗಾಗಿ ಸೋಂಕಿತರ ಸಂಖ್ಯೆ 3955871ಕ್ಕೆ ಏರಿಕೆಯಾಗಿದೆ. ಇವರಲ್ಲಿ ಇಂದು 352 ಸೇರಿದಂತೆ ಇದುವರೆಗೆ 3912376 ಸೋಂಕಿತರು ಗುಣಮುಖರಾಗಿದ್ದಾರೆ. ಹೀಗಾಗಿ ಈಗ 3387 ಸಕ್ರೀಯ ಸೋಂಕಿತರಿದ್ದಾರೆ ಎಂದು ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...