Thursday, July 9, 2026
Thursday, July 9, 2026

ಅಗ್ನಿಪಥ ವಿರುದ್ಧ ಪ್ರತಿಭಟನೆ: ರಕ್ಷಣಾ ಸಚಿವರಿಂದ ತುರ್ತುಸಭೆ

Date:

ದೇಶವ್ಯಾಪಿ ಅಗ್ನಿಪಥ್ ನೇಮಕಾತಿ ಯೋಜನೆ ವಿರುದ್ಧದ ಪ್ರತಿಭಟನೆ ಹೆಚ್ಚಾಗುತ್ತಿದ್ದಂತೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭಾನುವಾರ ಮಹತ್ವದ ಸಭೆ ಕರೆದಿದ್ದಾರೆ.

ನವದೆಹಲಿಯ ತಮ್ಮ ನಿವಾಸದಲ್ಲಿ ಸಭೆ ಕರೆದಿರುವ ರಾಜನಾಥ್ ಸಿಂಗ್, ಅಗ್ನಿಪಥ್ ಯೋಜನೆಯ ಕುರಿತು ಪುನರ್ ಪರಿಶೀಲನೆ ನಡೆಸಲಿದ್ದಾರೆ.
ಭಾನುವಾರ ಬೆಳಗ್ಗೆ 10.30ರ ವೇಳೆಗೆ ಆರಂಭವಾಗುವ ಸಭೆಯಲ್ಲಿ ಭೂಸೇನೆ, ವಾಯು ಸೇನೆ ಮತ್ತು ನೌಕಾ ಸೇನೆಯ ಮುಖ್ಯಸ್ಥರು ಭಾಗವಹಿಸಲಿದ್ದಾರೆ ಎಂದು ತಿಳಿದುಬಂದಿದೆ.

ಕೇಂದ್ರ ಸರ್ಕಾರ ಘೋಷಿಸಿರುವ ಅಗ್ನಿಪಥ್ ನೇಮಕಾತಿ ಯೋಜನೆಯ ಬಗ್ಗೆ ಯುವಕರಲ್ಲಿ ಅರಿವು ಮೂಡಿಸುವುದು. ದೇಶದಲ್ಲಿ ತೀವ್ರಗೊಳ್ಳುತ್ತಿರುವ ಪ್ರತಿಭಟನೆಗಳನ್ನು ತಣ್ಣಗಾಗಿಸುವುದಕ್ಕೆ ಯಾವ ರೀತಿ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂಬುದರ ಕುರಿತು ಸಭೆಯಲ್ಲಿ ಚರ್ಚೆ ನಡೆಯಲಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಸಾಮಾಜಿಕ ಸೇವೆಗಳು ಮನುಷ್ಯನ ಬದುಕನ್ನ ಸಾರ್ಥಕಗೊಳಿಸುತ್ತವೆ : ಬಿ.ವೈ.ರಾಘವೇಂದ್ರ

B.Y. Raghavendra ‘ಸೇವೆಯೇ ಸಾರ್ಥಕ ಸ್ನೇಹವೇ ಅಮರ’ ಎಂದು ಸಂಸದ ಬಿ.ವೈ....

Sri Sonda Swarnavalli Mahasansthan 2026 ರ ಭಗವದ್ಗೀತಾ ಅಭಿಯಾನ: ವಿಜಯನಗರದಲ್ಲಿ ಆಯೋಜನೆ, ಸ್ವರ್ಣವಲ್ಲಿಶ್ರೀಗಳಿಂದ ಸಭೆ

Sri Sonda Swarnavalli Mahasansthan ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ, ಶಿರಸಿ...

S.N. Channabasappa ಶಿವಮೊಗ್ಗ ನ್ಯೂ ಮಂಡ್ಲಿಯಲ್ಲಿ ಮಳೆಗೆ ಮನೆ ಕುಸಿತ.: ಶಾಸಕ ಚನ್ನಬಸಪ್ಪ ಪರಿಶೀಲನೆ

S.N. Channabasappa ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಿವಮೊಗ್ಗ...