Thursday, July 30, 2026
Thursday, July 30, 2026

ರಾಜ್ಯದ ಪ್ರಪ್ರಥಮ ಗೋಶಾಲೆ ಇಂದು ಲೋಕಾರ್ಪಣೆ

Date:

ರಾಜ್ಯದ ಮೊದಲ ಸರ್ಕಾರಿ ಗೋ ಶಾಲೆ ಕಡೂರು ತಾಲೂಕಿನಲ್ಲಿ ಇಂದು ಲೋಕಾರ್ಪಣೆಗೊಳ್ಳಲಿದೆ. ಪಶುಸಂಗೋಪನೆ ಸಚಿವ ಪ್ರಭು ಚವಾಣ್ ಇಂದು ಬೆಳಗ್ಗೆ 11 ಗಂಟೆಗೆ ಕಡೂರು ತಾಲೂಕಿನ ಎಮ್ಮೆದೊಡ್ಡಿಯಲ್ಲಿ ಸರ್ಕಾರಿ ಗೋಶಾಲೆ ಲೋಕಾರ್ಪಣೆ ಮಾಡಲಿದ್ದಾರೆ.

ಸಾಕಲು ಕಷ್ಟವಾದ ಮತ್ತು ಬೀಡಾಡಿ ಗೋವುಗಳನ್ನು ಸಾಕಲಾಗುತ್ತದೆ. ಅನೇಕ ಪ್ರಕರಣಗಳಲ್ಲಿ ವಶಪಡಿಸಿಕೊಂಡ ಗೋವುಗಳಿಗೆ ಆಶ್ರಯ ನೀಡಲಾಗುತ್ತದೆ. 11,000 ರೂ.ಗೆ ಒಂದು ವರ್ಷ ಅವಧಿಗೆ ಒಂದು ಗೋವು ದತ್ತು ಪಡೆಯಲು ಪುಣ್ಯಕೋಟಿ ದತ್ತು ಯೋಜನೆ ಜಾರಿಗೊಳಿಸಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಇಂದು ,ಗುರು ಪೂರ್ಣಿಮೆ” ಗುರುವಿನಿಂ ಗುರಿಯುಂ…”ಲೇ: ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ.

Klive Special Article "ಗುರುಬ್ರಹ್ಮ ಗುರುವಿಷ್ಣು ಗುರುದೇವೋಮಹೇಶ್ವರ/ಗುರು ಸಾಕ್ಷಾತ್ ಪರಬ್ರಹ್ಮ ತಸ್ಮೈಶ್ರೀಗುರುವೇ...

Sagara Gangothri College of Education ಕುವೆಂಪು ವಿವಿ ಮಾನ್ಯತೆ ಇಲ್ಲ: ಸಾಗರದ ಬಿಎಡ್.ಕಾಲೇಜಿನ ವಿದ್ಯಾರ್ಥಿವೃಂದದ ಪ್ರತಿಭಟನೆ

Sagara Gangothri College of Education ಸಾಗರದ ಗಂಗೋತ್ರಿ ಶಿಕ್ಷಣ ಮಹಾವಿದ್ಯಾಲಯದಲ್ಲಿ...