Saturday, October 10, 2026
Saturday, October 10, 2026

ಕೊರೋನ ಬಗ್ಗೆ ಉದಾಸೀನ ಬೇಡಈಗ ಸೋಂಕು ಏರಿಕೆಯಾಗುತ್ತಿದೆ

Date:

ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಮತ್ತೆ ಏರಿಕೆ ಕಂಡಿದೆ. ಕಳೆದ 24 ಗಂಟೆಗಳಲ್ಲಿ 17,073 ಜನರಿಗೆ ಹೊಸದಾಗಿ ಕೊರೋನಾ ಸೋಂಕು ದೃಢಪಟ್ಟಿದೆ.

ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ, ಕಳೆದ 24 ಗಂಟೆಗಳಲ್ಲಿ 17,073 ಮಂದಿಗೆ ಹೊಸದಾಗಿ ಕೊರೊನಾ ಸೋಂಕು ದೃಢಪಟ್ಟಿದೆ.

ಕಳೆದ 24 ಗಂಟೆಗಳಲ್ಲಿ ಕೊರೋನಾ ಸೋಂಕಿನಿಂದ 21 ಜನ ಮೃತಪಟ್ಟಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೋನಾ ಸೋಂಕಿಗೆ ಸಾವನ್ನಪ್ಪಿದವರ ಸಂಖ್ಯೆ 5,25,020 ಕ್ಕೆ ಏರಿಕೆಯಾಗಿದೆ.

ಕೊರೋನಾ ವೈರಸ್ ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 17,073 ಹೊಸ ಪ್ರಕರಣಗಳು ಮತ್ತು 21 ಸಾವುಗಳು ವರದಿಯಾಗಿವೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kuvempu University ವನ್ಯಜೀವಿ ಸಂರಕ್ಷಣೆಗೆ ಯುವಜನರ ಪಾಲ್ಗೊಳ್ಳುವಿಕೆ ಮುಖ್ಯ: ಸಮದ್ ಕೊಟ್ಟೂರು

Kuvempu University ವನ್ಯಜೀವಿ ಸಂರಕ್ಷಣೆ, ಪರಿಸರ ವಿಜ್ಞಾನ ಹಾಗೂ ಸಂಶೋಧನಾ ಕ್ಷೇತ್ರಗಳಲ್ಲಿ...