Saturday, October 10, 2026
Saturday, October 10, 2026

ಕರ ಸಂಗ್ರಹಣೆಯಲ್ಲಿ ದಾಖಲೆ ನಿರ್ಮಿಸಿದ ರಾಜ್ಯ ಕಾರ್ಮಿಕ ಇಲಾಖೆ

Date:

ಕರ ಸಂಗ್ರಹಣೆಯಲ್ಲಿ ಇಷ್ಟು ವರ್ಷಗಳ ತೂಕಡಿಸುತ್ತಾ ಸಾಗುತ್ತಿದ್ದ ಕಾರ್ಮಿಕ ಇಲಾಖೆ‌ ಇದೇ‌ ಪ್ರಥಮ ಬಾರಿಗೆ ದಾಖಲೆಯನ್ನು ನಿರ್ಮಿಸಿದೆ.

ಈ ವರ್ಷಾಂತ್ಯಕ್ಕೆ ಕೊನೆಗೊಂಡ ಆರ್ಥಿಕ ವರ್ಷದಲ್ಲಿ ಕಾರ್ಮಿಕ ಇಲಾಖೆ 1489 ಕೋಟಿ ರೂ. ಕರ ಸಂಗ್ರಹಣೆ ಮಾಡಿದೆ.‌ ಇದು ಇಲಾಖೆಯ ಇತಿಹಾಸದಲ್ಲೇ ಅತ್ಯಂತ ಹೆಚ್ಚು ಎಂದು ತಿಳಿದು ಬಂದಿದೆ.

ರಾಜ್ಯದಲ್ಲಿ ಕಾರ್ಮಿಕ ಕಲ್ಯಾಣ ಮಂಡಳಿ ಅಧಿಕಾರಕ್ಕೆ ಬಂದ ನಂತರ ಇದುವರೆಗೆ 8829.47 ಕೋಟಿ ರೂ. ತೆರಿಗೆ ಸಂಗ್ರಹ ಮಾಡಲಾಗಿತ್ತು. ಕಳೆದ ನವೆಂಬರ್ ತಿಂಗಳಲ್ಲಿ 88 ಕೋಟಿ ರೂ. ಸಂಗ್ರಹವಾಗಿತ್ತು. ಆದರೆ ಕಾರ್ಮಿಕ ಇಲಾಖೆ ಸಚಿವ ಶಿವರಾಂ ಹೆಬ್ಬಾರ್ ಅವರು ಕರ ಸಂಗ್ರಹಣೆ ಅಭಿಯಾನಕ್ಕೆ ನೀಡಿದ ಸೂಚನೆ ಹಿನ್ನೆಲೆಯಲ್ಲಿ ಕ್ರಮ ಕೈಗೊಂಡ ಇಲಾಖೆ 1489 ಕೋಟಿ ರೂ. ಸಂಗ್ರಹ ಮಾಡಲಾಗಿದೆ.

ಅದೇ ರೀತಿ ಈ ವರ್ಷ 122 ಖಾಸಗಿ ಹಾಗೂ ಸರಕಾರಿ ಆಸ್ಪತ್ರೆ ಜೊತೆಗೆ ಕಾರ್ಮಿಕರ ಚಿಕಿತ್ಸೆಗೆ ಒಡಂಬಡಿಕೆ ಮಾಡಿಕೊಳ್ಳಲಾಗಿದೆ ಎಂದು‌‌ ಇಲಾಖೆ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kuvempu University ವನ್ಯಜೀವಿ ಸಂರಕ್ಷಣೆಗೆ ಯುವಜನರ ಪಾಲ್ಗೊಳ್ಳುವಿಕೆ ಮುಖ್ಯ: ಸಮದ್ ಕೊಟ್ಟೂರು

Kuvempu University ವನ್ಯಜೀವಿ ಸಂರಕ್ಷಣೆ, ಪರಿಸರ ವಿಜ್ಞಾನ ಹಾಗೂ ಸಂಶೋಧನಾ ಕ್ಷೇತ್ರಗಳಲ್ಲಿ...