Friday, February 6, 2026
Friday, February 6, 2026

ಉದಯಪುರ ಕನ್ನಯ್ಯಲಾಲ್ ಹತ್ಯೆಸಿದ್ಧರಾಮಯ್ಯ ಖಂಡನೆ

Date:

ರಾಜಸ್ಥಾನದ ಉದಯಪುರದಲ್ಲಿ ಅಮಾಯಕ ವ್ಯಕ್ತಿಯ ಶಿರಚ್ಛೇದನವನ್ನು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ತೀವ್ರವಾಗಿ ಖಂಡಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸಿದ್ದರಾಮಯ್ಯ ಅವರು,
ಉದಯಪುರದಲ್ಲಿ ಅಮಾಯಕನ ಶಿರಚ್ಛೇದ ಮಾಡಿದ ಬರ್ಬರ ಕೃತ್ಯವನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ. ಅಂತಹ ಕ್ರೌರ್ಯವನ್ನು ಸಮರ್ಥಿಸಲು ಸಾಧ್ಯವಿಲ್ಲ. ಅಪರಾಧಿಗಳಿಗೆ ಶಿಕ್ಷೆಯಾಗಬೇಕು ಎಂದು ಹೇಳಿದ್ದಾರೆ.

ಉದಯಪುರದಲ್ಲಿ ಧರ್ಮಾಂಧನೊಬ್ಬ ನಡೆಸಿರುವ ಬರ್ಬರ ಹತ್ಯೆ ಖಂಡನೀಯ. ಹಿಂಸೆ ಪರಿಹಾರ ಅಲ್ಲ. ಉತ್ತರವೂ ಅಲ್ಲ. ಕುರುಡು ಹಿಂಸೆಗೆ ಬಲಿಯಾದ ವ್ಯಕ್ತಿಯ ಕುಟುಂಬಕ್ಕೆ ನನ್ನ ಸಂತಾಪಗಳು. ಅಲ್ಲಿನ ರಾಜ್ಯ ಸರ್ಕಾರ ಕಾನೂನು ಕ್ರಮದ ಮೂಲಕ ಕೊಲೆಗಡುಕನಿಗೆ ಅತ್ಯುಗ್ರ ಶಿಕ್ಷೆಯಾಗುವಂತೆ ನೋಡಿಕೊಳ್ಳಬೇಕು ಎಂದು ಮಾಜಿ ಮುಖ್ಯಮಂತ್ರಿ ಅವರು ಟ್ವೀಟ್ ಮಾಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Ambedkar Bhavan Shivamogga ಫೆಬ್ರವರಿ 14. ” ಹ್ಯಾಪಿ ಫೀಟ್- 2026″ ವಿಶೇಷ ನೃತ್ಯ ಪ್ರದರ್ಶನ

Ambedkar Bhavan Shivamogga ನೃತ್ಯಸಿರಿ ಡ್ಯಾನ್ಸ್ ಸ್ಟುಡಿಯೋ ವತಿಯಿಂದ “ಹ್ಯಾಪಿ ಫೀಟ್-2026”...

Dharmasthala Rural Development Project ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯಿಂದ ವಾತ್ಸಲ್ಯ ಕಿಟ್ ವಿತರಣೆ

Dharmasthala Rural Development Project ಶಿವಮೊಗ್ಗ ತಾಲೂಕಿನಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ...

ಕರವೇ ಜನಮನ ರಾಜ್ಯ ಸಂಘಟನೆಯ ಪದಾಧಿಕಾರಿಗಳ ಪ್ರಮಾಣವಚನ ಸ್ವೀಕಾರ

ಕನ್ನಡ ರಕ್ಷಣಾ ವೇದಿಕೆ ಜನಮನ ರಾಜ್ಯ ಸಂಘಟನೆಯ ಪದಾಧಿಕಾರಿಗಳ ಅಧಿಕಾರದ ಪ್ರಮಾಣ...