Tuesday, May 5, 2026
Tuesday, May 5, 2026

ಟಿ-20 : ಸ್ಕಾಟ್ ವಿರುದ್ಧ ನಮಿ ಜಯ

Date:

ಟಿ20 ವಿಶ್ವಕಪ್ ಟೂರ್ನಿಯ ಸೂಪರ್ 12ರ ನಮೀಬಿಯಾ ಮತ್ತು ಸ್ಕಾಟ್ಲೆಂಡ್ ತಂಡಗಳ ನಡುವಿನ ಪಂದ್ಯದಲ್ಲಿ ಕ್ರಿಕೆಟ್ ಶಿಶು ನಮಿಬಿಯ ಜಯಭೇರಿ ಬಾರಿಸಿದೆ.

ಅಬುಧಾಬಿಯಲ್ಲಿ ಬುಧವಾರ ನಡೆದ ಪಂದ್ಯಾವಳಿಯಲ್ಲಿ ಟಾಸ್ ಗೆದ್ದ ನಮೀಬಿಯ ತಂಡವು ಫೀಲ್ಡಿಂಗ್
ಆಯ್ಕೆಮಾಡಿಕೊಂಡರು. ಟಾಸ್ ಸೋತ ಸ್ಕಾಟ್ಲೆಂಡ್ ತಂಡ ಮೊದಲ ಬ್ಯಾಟಿಂಗ್ನಲ್ಲಿ 20 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 109 ರನ್ ಗಳಿಸಿತ್ತು.
109 ರನ್ ಗುರಿಯನ್ನು ಬೆನ್ನಟ್ಟಿದ ನಮೀಬಿಯಾ ತಂಡವು ಜಾನ್ ಸ್ಮಿತ್ ಅವರ ಜವಾಬ್ದಾರಿಯುತ ಆಟದಿಂದಾಗಿ 19.1 ಓವರ್ಗಳಲ್ಲಿ 6 ವಿಕೆಟ್ ನಷ್ಟಕ್ಕೆ 115 ರನ್ ಗಳಿಸಿ ಜಯಭೇರಿ ಬಾರಿಸಿದೆ. ನಮೀಬಿಯಾ ತಂಡದ ಜಾನ್ ಸ್ಮಿತ್ ಅವರು 23 ಎಸೆತಕ್ಕೆ 2 ಬೌಂಡರಿ, 2 ಸಿಕ್ಸರ್ ಬಾರಿಸಿ 32 ರನ್ ಗಳನ್ನು ಕಲೆಹಾಕಿದರು. ವಿಲಿಯಮ್ಸ್ 23, ಮೈಕಲ್ ವ್ಯಾನ್ ಲಿಂಗೆನ್ 18, ಡೇವಿಡ್ ವೀಸ್ 16 ರನ್ ಗಳಿಸಿ ತಂಡದ ಗೆಲುವಿಗೆ ಕಾರಣರಾದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Canara Bank ಕೆನರಾ ಬ್ಯಾಂಕ್ ಸ್ವ- ಉದ್ಯೋಗ ತರಬೇತಿ ಕೇಂದ್ರದಿಂದ ಉಚಿತ ತರಬೇತಿ ಪ್ರಕಟಣೆ.

Canara Bank ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ, ಹೊಳಲೂರಿನಲ್ಲಿ...

Sharavati ಬೇಸೂರು ಅಣುಸ್ಥಾವರ ಬೇಡ. ವೃಕ್ಷಲಕ್ಷ ಆಂದೋಲನದ ಪರವಾಗಿ ಒತ್ತಾಯ.

Sharavati ಇತ್ತೀಚೆಗೆ ಬಹಿರಂಗಗೊಂಡ ವ್ಯಾಪಕ ಚರ್ಚೆಗೆ, ವಿವಾದಕ್ಕೆ ಕಾರಣವಾದ ಶಿವಮೊಗ್ಗಾ ಜಿಲ್ಲೆ ಸಾಗರ...

Kuvempu university ನೀನಾಸಂ ಕೆ.ವಿ.ಅಕ್ಷರ ಅವರಿಗೆ ಕುವೆಂಪು ವಿವಿ ಗೌರವ ಡಾಕ್ಟರೇಟ್.

Kuvempu university ಲಾಲ್ ಬಹದ್ದೂರ್ ಕಾಲೇಜಿನ ಹಳೇ ವಿದ್ಯಾರ್ಥಿ,ನಿನಾಸಮ್ ನಿರ್ದೇಶಕರಾದ ಶ್ರೀ ಅಕ್ಷರ...

B.Y. Raghavendra ಸಂಘಟನೆಯನ್ನ ಬಲಪಡಿಸಲು ಪಕ್ಷದ ಗೆಲುವು ಹೊಸ ಸ್ಫೂರ್ತಿ ನೀಡಿದೆ- ಬಿ.ವೈ.ರಾಘವೇಂದ್ರ.

B.Y. Raghavendra ಪಂಚರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿಯು ಅಭೂತಪೂರ್ವ...