Friday, August 14, 2026
Friday, August 14, 2026

ಶ್ರೀಲಂಕಾ ಅಧ್ಯಕ್ಷರ ರಾಜಿನಾಮೆ: ಭುಗಿಲೆದ್ದ ಆರ್ಥಿಕ ಬಿಕ್ಕಟ್ಟು

Date:

ಶ್ರೀಲಂಕಾ ಅಧ್ಯಕ್ಷ ಗೋಟಬಯ ರಾಜಪಕ್ಸೆ ಕೊನೆಗೂ ರಾಜೀನಾಮೆ ಕೊಟ್ಟಿದ್ದಾರೆ. ದೇಶದಲ್ಲಿ ಭುಗಿಲೆದ್ದ ಆರ್ಥಿಕ ಬಿಕಟ್ಟನಿಂದಲೇ ಜನ ರೊಚ್ಚಿಗೆದ್ದಿದ್ದರು. ರಾಜೀನಾಮೆಗೆ ಆಗ್ರಹಿಸಿ ಗೋಟಬಯಾ ಅರಮನೆಗೂ ನುಗಿದ್ದರು.

ಪ್ರತಿಭಟನಾಕಾರರ ಒತ್ತಾಯಕ್ಕೆ ಅಧ್ಯಕ್ಷ ಗೋಟಬಯ ರಾಜಪಕ್ಸೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ಮಾಜಿ ಪ್ರಧಾನಿ ರೆನಿಲ್ ವಿಕ್ರಮ್‌ಸಿಂಘಿ ತಿಳಿಸಿದ್ದಾರೆ. ಆದರೆ, ಜುಲೈ-13 ರಂದು ಅಧ್ಯಕ್ಷ ಗೋಟಬಯ ರಾಜಪಕ್ಸೆ ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಡುತ್ತಾರೆ ಎಂದು ಸ್ಪೀಕರ್‌ ಮಹಿಂದ ಯಾಪಾ ಅಬೇವರ್ಧನ ಮಾಧ್ಯಮಕ್ಕೆ ತಿಳಿಸಿದ್ದಾರೆ.
ಸಾವಿರಾರು ಜನ ರಾಜಭವನಕ್ಕೆ ನುಗ್ಗಿ ದಾಂಧೆಲೆ ಎಬ್ಬಿಸಿದ್ದಾರೆ. ಈ ಹಿನ್ನೆಲೆಯಲ್ಲಿಯೇ ಗೋಟಬಯ ರಾಜಪಕ್ಸೆ ರಾಜೀನಾಮೆ ನೀಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Araga Jnanendra ಶಿವಮೊಗ್ಗದಲ್ಲಿ ಮಾಜಿ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ

Araga Jnanendra ಗುಟ್ಕಾ ನಿಷೇಧದಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು...

Madhu Bangarappa ವ್ಯವಸ್ಥೆಯಲ್ಲಿ ಮೂಲ ಬದಲಾವಣೆ.ನಮ್ಮ ಸರ್ಕಾರದ ಉದ್ದೇಶ- ಸಚಿವ ಮಧು ಬಂಗಾರಪ್ಪ

Madhu Bangarappa ಸರ್ಕಾರಿ ಶಾಲೆಯ ಅಭಿವೃದ್ಧಿ, ಗುಣಮಟ್ಟದ ಶಿಕ್ಷಣದ ಬಗ್ಗೆ ಸಚಿವನಾಗಿ...