Friday, February 6, 2026
Friday, February 6, 2026

ರಾಜ್ಯದ ಬಹುಪಾಲು ಪ್ರದೇಶ ಆವರಿಸಿದ ಮಳೆರಾಯ

Date:

ಕಳೆದ ಒಂದು ವಾರದಿಂದ ಎಲ್ಲೆಡೆ ಮಳೆ ಸುರಿಯುತ್ತಿದೆ. ಇದರಿಂದ ಮಲೆನಾಡು ಹಾಗೂ ಕರಾವಳಿ ಪ್ರದೇಶಗಳಲ್ಲಿ ಅಲ್ಲಲ್ಲಿ ಭೂಕುಸಿತವು ಕೂಡ ಕಂಡು ಬಂದಿದೆ.

ಬೀದರ್‌, ಕಲಬುರಗಿ, ಬೆಳಗಾವಿ, ಧಾರವಾಡ, ಹಾವೇರಿ ಜಿಲ್ಲೆಯಲ್ಲಿ ಭಾರಿ ಮಳೆಯಾಗಲಿದೆ.ಆರೆಂಜ್‌ ಅಲರ್ಟ್‌ ನೀಡಲಾಗಿದೆ.

ಬುಧವಾರದವರೆಗೆ ರಾಜ್ಯದ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗೆ ಅತಿ ಭಾರಿ ಮಳೆಯಾಗಲಿರುವುದರಿಂದ ರೆಡ್‌ ಅಲರ್ಟ್‌ನ್ನು ಘೋಷಿಸಲಾಗಿದೆ.

ಕೊಡಗು, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಈ ಮಳೆ ಮುಂದುವರಿಯಲಿದೆ. ಹಾಸನ ಮತ್ತು ಮೈಸೂರು ಜಿಲ್ಲೆಗೆ ಎಲ್ಲೋ ಅಲರ್ಟ್ ಇರಲಿದೆ. ಮಂಗಳವಾರ ಮಳೆ ಅಬ್ಬರ ತುಸು ಕಡಿಮೆ ಆಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಮಲೆನಾಡಿನ ಜಿಲ್ಲೆಗಳಿಗೆ ಎಲ್ಲೋ ಅಲರ್ಟ್‌ ಇರಲಿದೆ. ಇದೇ ವೇಳೆ ಉತ್ತರ ಒಳನಾಡಿನಲ್ಲಿ ಮಳೆ ಇನ್ನಷ್ಟು ವ್ಯಾಪಕವಾಗಲಿದೆ. ಹಾವೇರಿ, ಧಾರವಾಡ, ಬೆಳಗಾವಿ, ಕಲಬುರಗಿ, ಬಾಗಲಕೋಟೆ, ಕೊಪ್ಪಳ, ವಿಜಯಪುರ, ದಕ್ಷಿಣ ಒಳನಾಡಿನ ಮೈಸೂರು ಹಾಗೂ ಹಾಸನ ಜಿಲ್ಲೆಗೆ ಎಲ್ಲೋ ಅಲರ್ಟ್‌ ಎಚ್ಚರಿಕೆ ನೀಡಲಾಗಿದೆ. ಬುಧವಾರ ಮಲೆನಾಡು ಮತ್ತು ಮಲೆನಾಡಿನ ತಪ್ಪಲಿನ ಜಿಲ್ಲೆಗಳಿಗೆ ಎಲ್ಲೋ ಅಲರ್ಟ್‌ ಇರಲಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ವೈಯಕ್ತಿಕ ವಿಮಾ ಮೊತ್ತ ನೀಡಲು ಗ್ರಾಹಕ ಆಯೋಗ ಆದೇಶ.

Shimoga News ವೈಯಕ್ತಿಕ ಅಪಘಾತ ವಿಮಾ ಮೊತ್ತ ನೀಡದೇ ಸೇವಾನ್ಯೂನ್ಯತೆ ಎಸಗಿದ...

Char Dham ಚಾರ್ ಧಾಮ್ ಯಾತ್ರೆ.ಆಸಕ್ತರಿಗೆ ಮಾಹಿತಿ.

Char Dham ಶಿವಮೊಗ್ಗ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ವೇದಿಕೆ, ಯೂತ್ ಹಾಸ್ಟೆಲ್...

M.S.Santosh ಗಾಂಧೀಜಿಯವರ ಸತ್ಯ,ಅಹಿಂಸೆ ಶಾಂತಿ ತತ್ವಗಳು ಸ್ವಸ್ಥ ಸಮಾಜ ನಿರ್ಮಾಣಕ್ಕೆ ಪೂರಕ- ನ್ಯಾ.ಎಂ‌.ಎಸ್.ಸಂತೋಷ್.

M.S.Santosh ಮಹಾತ್ಮಾ ಗಾಂಧೀಜಿಯವರು ಸಾರಿದ ಸತ್ಯ, ಅಹಿಂಸೆ, ಶಾಂತಿಯ ತತ್ವಗಳು ಸ್ವಸ್ಥ...