Saturday, October 10, 2026
Saturday, October 10, 2026

ಮಿಸೆಸ್ ಇಂಡಿಯಾ ಪ್ರಶಸ್ತಿಗೆ ಭಾಜನರಾದ ಕನ್ನಡಿತಿ ನಿವೇದಿತಾ ಗೌಡ

Date:

ನಿವೇದಿತಾ ಗೌಡ ಮಿಸೆಸ್​ ಇಂಡಿಯಾ 2022 ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದಾರೆ. ಮಿಸೆಸ್ ಇಂಡಿಯಾ ಇಂಕ್‍ನ ಪೀಪಲ್ಸ್ ಚಾಯ್ಸ್ 2022ರ ವಿಜೇತರಾಗಿ ನಿವೇದಿತಾ ಗೌಡ ಹೊರಹೊಮ್ಮಿದ್ದಾರೆ. ಈ ಬಗ್ಗೆ ತಮ್ಮ ಸೋಷಿಯಲ್ ಮೀಡಿಯಾದಲ್ಲಿ‌ ನಿವೇದಿತಾ ಪೋಸ್ಟ್​ ಮಾಡಿಕೊಂಡಿದ್ದಾರೆ.

ನಿವೇದಿತಾ ಗೌಡ ಗಾಯಕ‌ ಚಂದನ್ ಶೆಟ್ಟಿ ಪತ್ನಿ. ಇವರದ್ದು ಒಂದು ಯೂಟ್ಯೂಬ್​ ಚಾನೆಲ್​ ಕೂಡ ಇದೆ. ಅದರಲ್ಲಿ ಅವರು ಹೋಮ್​ ಟೂರ್, ಬಟ್ಟೆ ಕಲೆಕ್ಷನ್ ಹಾಗೂ ಬ್ಯಾಗ್​ ಕಲೆಕ್ಷನ್​ ಸೇರಿದಂತೆ ಹಲವಾರು ರೀತಿಯ ವಿಡಿಯೋಗಳನ್ನು ಹಂಚಿಕೊಳ್ಳುತ್ತಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kuvempu University ವನ್ಯಜೀವಿ ಸಂರಕ್ಷಣೆಗೆ ಯುವಜನರ ಪಾಲ್ಗೊಳ್ಳುವಿಕೆ ಮುಖ್ಯ: ಸಮದ್ ಕೊಟ್ಟೂರು

Kuvempu University ವನ್ಯಜೀವಿ ಸಂರಕ್ಷಣೆ, ಪರಿಸರ ವಿಜ್ಞಾನ ಹಾಗೂ ಸಂಶೋಧನಾ ಕ್ಷೇತ್ರಗಳಲ್ಲಿ...