Saturday, October 10, 2026
Saturday, October 10, 2026

ಈಗ ಕೊರೋನ ಸೋಂಕು ಕಳೆದೆರಡು ದಿನದಿಂದ ಇಳಿಕೆ

Date:

ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಕಳೆದ 2 ದಿನಗಳಿಂದ ಕಡಿಮೆಯಾಗಿದೆ.

ಕಳೆದ 24 ಗಂಟೆಯಲ್ಲಿ 16,866 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.
ಸೋಂಕಿತರ ಸಾವಿನ ಸಂಖ್ಯೆಯಲ್ಲಿಯೂ ಇಳಿಕೆಯಾಗಿದೆ. 24 ಗಂಟೆಯಲ್ಲಿ 41 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ.

ಈ ಮೂಲಕ ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 5,26,074 ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 1,50,877 ಕೋವಿಡ್ ಸಕ್ರಿಯ ಪ್ರಕರಣಗಳಿದೆ. 24 ಗಂಟೆಯಲ್ಲಿ 18,148 ಜನರು ಕೊರೋನಾ ಸೊಂಕಿನಿಂದ ಗುಣಮುಖರಾಗಿದ್ದಾರೆ.

ಇದುವರೆಗೂ ದೇಶದಲ್ಲಿ 4,32,28,670 ಜನರು ಕೊರೋನಾದಿಂದ ಗುಣಮುಖರಾಗಿದ್ದಾರೆ.

ದೇಶದಲ್ಲಿ ಇದುವರೆಗೆ 2,02,17,66,615 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 2,39,751 ಜನರಿಗೆ ಕೊರೋನಾ ಪರೀಕ್ಷೆ ಮಾಡಿಸಲಾಗುತ್ತದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kuvempu University ವನ್ಯಜೀವಿ ಸಂರಕ್ಷಣೆಗೆ ಯುವಜನರ ಪಾಲ್ಗೊಳ್ಳುವಿಕೆ ಮುಖ್ಯ: ಸಮದ್ ಕೊಟ್ಟೂರು

Kuvempu University ವನ್ಯಜೀವಿ ಸಂರಕ್ಷಣೆ, ಪರಿಸರ ವಿಜ್ಞಾನ ಹಾಗೂ ಸಂಶೋಧನಾ ಕ್ಷೇತ್ರಗಳಲ್ಲಿ...