Saturday, August 8, 2026
Saturday, August 8, 2026

ಕಾಮನ್ ವೆಲ್ತ್ ಕ್ರೀಡಾಕೂಟ:ಭಾವಿನಾ ಬೆನ್ ಗೆ ಚಿನ್ನದ ಪದಕ

Date:

ಭಾರತದ ಪ್ಯಾರಾ ಟೇಬಲ್ ಟೆನಿಸ್ ಆಟಗಾರ್ತಿ ಭಾವಿನಾಬೆನ್ ಪಟೇಲ್ ಅವರು ನಿನ್ನೆ ಶನಿವಾರ ನಡೆದ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಪ್ಯಾರಾ ಟೇಬಲ್ ಟೆನಿಸ್ ಮಹಿಳೆಯರ ಸಿಂಗಲ್ಸ್‌ನಲ್ಲಿ ನೈಜೀರಿಯಾದ ಇಫೆಚುಕ್ವುಡೆ ಕ್ರಿಸ್ಟಿಯಾನಾ ಇಕ್ಪಿಯೋಯಿ ಅವರನ್ನು ಸೋಲಿಸಿ ಚಿನ್ನದ ಪದಕ ಗೆದ್ದರು.

ಟೋಕಿಯೊ ಪ್ಯಾರಾಲಿಂಪಿಕ್ಸ್‌ನಲ್ಲಿ ಬೆಳ್ಳಿ ಗೆದ್ದಿದ್ದ ಗುಜರಾತ್‌ನ 35 ವರ್ಷದ ಭಾವಿನಾಬೆನ್ ನೈಜೀರಿಯಾದ ಇಫೆಚುಕ್ವುಡೆ ಕ್ರಿಸ್ಟಿಯಾನಾ ಇಕ್ಪಿಯೋಯಿ ವಿರುದ್ಧ 3ರಿಂದ0 ನೇರ ಸೆಟ್‌ಗಳಲ್ಲಿ ಇಕ್ಪಿಯೊಯಿ ವಿರುದ್ಧ ಪ್ರಾಬಲ್ಯ ಸಾಧಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

DC Shivamogga ಹೋಂ ಸ್ಟೇ, ಹೊಟೆಲ್ & ರೆಸಾರ್ಟ್ಗಳಲ್ಲಿ ಮಾಹಿತಿ ಫಲಕ ಅಳವಡಿಕೆ ಕಡ್ಡಾಯ. ಪ್ರಭುಲಿಂಗ ಕವಳಿಕಟ್ಟಿ.

DC Shivamogga ಜಿಲ್ಲೆಯಲ್ಲಿರುವ ಎಲ್ಲಾ ಹೋಂಸ್ಟೇ, ಹೋಟೇಲ್, ರೆಸಾರ್ಟ್ ಹಾಗೂ ಇತರೆ ವಸತಿ...

Car Accident ಸಿಗಂದೂರಿಗೆ ಹೊರಟ ಪ್ರವಾಸಿಗರ ಕಾರು ಚೋರಡಿ ಸೇತುವೆ ಬಳಿ ಪಲ್ಟಿ: ಆರು ಮಂದಿಗೆ ಗಾಯ.

Car Accident  ಶಿವಮೊಗ್ಗ ಜಿಲ್ಲೆಯ ಚೋರಡಿ ಬ್ರಿಡ್ಜ್ ಸಮೀಪ ಈ ಭೀಕರ...