Thursday, July 9, 2026
Thursday, July 9, 2026

ಭದ್ರಾವತಿ ಘಟನೆ ಕೋಮು ಭಾವನೆಯದ್ದಲ್ಲ.ಈಶ್ವರಪ್ಪಗೆ ಸಂಗಮೇಶ್ ಸವಾಲ್

Date:

ಯುವಕನ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಬಿಜೆಪಿ ಕೋಮು ಬಣ್ಣ ಬಳಿಯುತ್ತಿದೆ ಎಂದು ಭದ್ರಾವತಿ ಕಾಂಗ್ರೆಸ್ ಶಾಸಕ ಬಿ. ಕೆ.ಸಂಗಮೇಶ್ವರ್ ಆರೋಪಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು,
ಯುವಕ ಸುನೀಲ್ ಮತ್ತು ಆರೋಪಿ ಮುಬಾರಕ್ ಇಬ್ಬರೂ ಸ್ನೇಹಿತರು.ಜೂಜಾಟದ ವಿಚಾರವಾಗಿ ಸುನೀಲ್ ಮೇಲೆ ಮುಬಾರಕ್ ಹಲ್ಲೆ ನಡೆಸಿದ್ದಾನೆ. ಸುನೀಲ್ ಮೂಗಿಗೆ ಸಣ್ಣಪುಟ್ಟ ಗಾಯವಾಗಿದ್ದು ಬಿಟ್ಟರೆ ಯಾವುದೇ ಗಂಭೀರ ಗಾಯವಾಗಿಲ್ಲ. ಆದರೆ, ಭದ್ರಾವತಿಯಲ್ಲಿ ಶಾಂತಿ ಕದಡಲು ಬಿಜೆಪಿ ಮತ್ತು ಬಜರಂಗದಳ ಕೋಮು ಬಣ್ಣ ಬಳಿಯುತ್ತಿದೆ. ಆದರೆ, ಇಲ್ಲಿ ಎಲ್ಲಾ ಧರ್ಮದವರು ಶಾಂತಿಯುತವಾಗಿ ವಾಸಿಸುತ್ತಿರುವುದರಿಂದ ಇಂತಹ ಕೆಲಸ ಮಾಡುವುದಿಲ್ಲ ಎಂದು ಅವರು ಹೇಳಿದರು.

ಭದ್ರಾವತಿಯಲ್ಲಿ ನಡೆದ ಘಟನೆ ಕೋಮುವಾದ ಎಂದು ದೇವರ ಮುಂದೆ ಸಾಕ್ಷಿ ಹೇಳುವಂತೆ ಈಶ್ವರಪ್ಪಗೆ ಸಂಗಮೇಶ್ವರ್ ಸವಾಲು ಹಾಕಿದ್ದಾರೆ. ಹಲವಾರು ಟಿವಿ ಚಾನೆಲ್‌ಗಳು ಕೂಡ ಭದ್ರಾವತಿ ಘಟನೆಯನ್ನು ಅನಗತ್ಯವಾಗಿ ಪ್ರಚಾರ ಮಾಡುತ್ತಿವೆ. ಬಿಜೆಪಿ ನಾಯಕರು ಕೋಮುವಾದಿ ರಾಜಕಾರಣ ಮಾಡುವ ಬದಲು ರಾಜ್ಯದ ಅಭಿವೃದ್ಧಿ ಮಾಡುವ ಮೂಲಕ ಜನರ ಹೃದಯ ಗೆಲ್ಲುವಂತೆ ಸೂಚಿಸುತ್ತೇನೆ ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಸಾಮಾಜಿಕ ಸೇವೆಗಳು ಮನುಷ್ಯನ ಬದುಕನ್ನ ಸಾರ್ಥಕಗೊಳಿಸುತ್ತವೆ : ಬಿ.ವೈ.ರಾಘವೇಂದ್ರ

B.Y. Raghavendra ‘ಸೇವೆಯೇ ಸಾರ್ಥಕ ಸ್ನೇಹವೇ ಅಮರ’ ಎಂದು ಸಂಸದ ಬಿ.ವೈ....

Sri Sonda Swarnavalli Mahasansthan 2026 ರ ಭಗವದ್ಗೀತಾ ಅಭಿಯಾನ: ವಿಜಯನಗರದಲ್ಲಿ ಆಯೋಜನೆ, ಸ್ವರ್ಣವಲ್ಲಿಶ್ರೀಗಳಿಂದ ಸಭೆ

Sri Sonda Swarnavalli Mahasansthan ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ, ಶಿರಸಿ...

S.N. Channabasappa ಶಿವಮೊಗ್ಗ ನ್ಯೂ ಮಂಡ್ಲಿಯಲ್ಲಿ ಮಳೆಗೆ ಮನೆ ಕುಸಿತ.: ಶಾಸಕ ಚನ್ನಬಸಪ್ಪ ಪರಿಶೀಲನೆ

S.N. Channabasappa ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಿವಮೊಗ್ಗ...